ಜಿಂಬಾಬ್ವೆ ಬೌಲಿಂಗ್ ದಾಳಿಗೆ ನಲುಗಿದ ಭಾರತ: ಕೇವಲ 22 ರನ್​ಗಳಿಗೆ 4 ವಿಕೆಟ್ ಪತನ

ಜಿಂಬಾಬ್ವೆ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತದ ಯುವ ಪಡೆ ಆತಿಥೇಯ ತಂಡದ ಬೌಲಿಂಗ್ ದಾಳಿಗೆ ನಲುಗಿ ಹೋಗಿದೆ. ಹರಾರೆಯಲ್ಲಿ ನಡೆಯುತ್ತಿರುವ ಜಿಂಬಾಬ್ವೆ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಜಿಂಬಾಬ್ವೆ ನೀಡಿರುವ 116 ರನ್​ಗಳ ಗುರಿ ಬೆನ್ನಟ್ಟಿರುವ ಟೀಂ ಇಂಡಿಯಾ ಕೇವಲ 22 ರನ್​ಗಳಿಗೆ ಪ್ರಮುಖ 4 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ. ಅದರಲ್ಲೂ ತಂಡದ ಇಬ್ಬರು ಬ್ಯಾಟರ್​ಗಳು ಶೂನ್ಯಕ್ಕೆ ವಿಕೆಟ್ ಒಪ್ಪಿಸಿರುವುದು ಜಿಂಬಾಬ್ವೆಯ ಶಿಸ್ತುಬದ್ಧ ದಾಳಿಗೆ ಹಿಡಿದ ಕೈಗನ್ನಡಿಯಾಗಿದೆ. ಉಳಿದಂತೆ ಇನ್ನಿಬ್ಬರು ಬ್ಯಾಟರ್​ಗಳು ಕೇವಲ ಒಂದಂಕಿಗೆ … Continue reading ಜಿಂಬಾಬ್ವೆ ಬೌಲಿಂಗ್ ದಾಳಿಗೆ ನಲುಗಿದ ಭಾರತ: ಕೇವಲ 22 ರನ್​ಗಳಿಗೆ 4 ವಿಕೆಟ್ ಪತನ