ಅಹಮದಾಬಾದ್: ಇಲ್ಲಿನ ನರೇಂದ್ರ ಮೋದಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ಇದೀಗ ನಡೆಯುತ್ತಿರುವ 2023ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಮುಖಾಮುಖಿ ಕಾದಾಟ ನಡೆಸುತ್ತಿವೆ. ಈ ಮಹತ್ವದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡುವಂತಾದ ಭಾರತ ತಂಡ 50 ಓವರ್ಗಳ ಅಂತ್ಯಕ್ಕೆ 10 ವಿಕೆಟ್ ನಷ್ಟಕ್ಕೆ 241 ಟಾರ್ಗೆಟ್ ನೀಡಿದೆ.
world cup Final: ಆಸೀಸ್’ಗೆ 241 ರನ್ ಗುರಿ ಕೊಟ್ಟ ಭಾರತ!
By AIN Author