India T20 Squad: ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಗೆ ಭಾರತ ತಂಡ ಪ್ರಕಟ!

ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ.ಹದಿನೈದು ಸದಸ್ಯರ ಈ ತಂಡದಲ್ಲಿ ಯುವ ಆಲ್​ರೌಂಡರ್ ರಿಯಾನ್ ಪರಾಗ್​ಗೆ ಸ್ಥಾನ ನೀಡಲಾಗಿಲ್ಲ ಎಂಬುದು ವಿಶೇಷ. ಅಂದರೆ ಕಳೆದ ವರ್ಷ ಟೀಮ್ ಇಂಡಿಯಾ ಪರ 9 ಪಂದ್ಯಗಳನ್ನಾಡಿದ್ದ ಪರಾಗ್ ಅವರನ್ನು ಈ ಬಾರಿ ಆಯ್ಕೆಗೆ ಪರಿಗಣಿಸಲಾಗಿಲ್ಲ. ಮುಸ್ಲಿಂ ಧ್ವಜದ ಕೆಳಗಡೆ ರಾಷ್ಟ್ರಧ್ವಜ ಇಟ್ಟು ಅಪಮಾನ: 6 ಮಂದಿ ವಿರುದ್ಧ ಕೇಸ್ ದಾಖಲು! ಇನ್ನೂ ಎಂದಿನಂತೆ ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದು, ಉಪನಾಯಕತ್ವವನ್ನು ಸಂಜು ಸ್ಯಾಮ್ಸನ್ ಬದಲಿಗೆ ಅಕ್ಷರ್​ ಪಟೇಲ್​ಗೆ … Continue reading India T20 Squad: ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಗೆ ಭಾರತ ತಂಡ ಪ್ರಕಟ!