Narendra Modi: ಭಾರತದಲ್ಲಿ 2030 ರ ವೇಳೆ 500 GW ಗ್ರೀನ್ ಎನರ್ಜಿ ಉತ್ಪಾದನೆ ಗುರಿ: ಪ್ರಧಾನಿ ಮೋದಿ

ಅಹಮಾದಾಬಾದ್‌:  200 ಗಿಗಾವ್ಯಾಟ್‌ ನವೀಕರಿಸಬಹುದಾದ ಇಂಧನ ಉತ್ಪಾದನೆ ಮಾಡುವ ಗುರಿಯನ್ನು ನಾವು ತಲುಪಿದ್ದೇವೆ. 2030 ರ ವೇಳೆಗೆ 500 GW ಗ್ರೀನ್ ಎನರ್ಜಿ ಉತ್ಪಾದನೆ ಗುರಿಯನ್ನು ಹಾಕಿಕೊಂಡಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ನವೀಕರಿಸಬಹುದಾದ ಇಂಧನ ಇಲಾಖೆಯಿಂದ ಆಯೋಜಿಸಿರುವ 4ನೇ ಜಾಗತಿಕ ಮಟ್ಟದ ನವೀಕರಿಸಬಹುದಾದ ಇಂಧನ ಹೂಡಿಕೆದಾರರ ಸಭೆ ಮತ್ತು ಎಕ್ಸ್ ಪೋ‌ಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದರು. 200 ಅಧಿಕ ವಿದೇಶಿ ಪ್ರತಿನಿಧಿಗಳು, ವಿವಿಧ ಕಂಪನಿಗಳು ಹಾಗೂ 10,000 ಸಾರ್ವಜನಿಕರು ಇದರಲ್ಲಿ ಭಾಗಿಯಾಗಿದ್ದರು. ಮೂರು … Continue reading Narendra Modi: ಭಾರತದಲ್ಲಿ 2030 ರ ವೇಳೆ 500 GW ಗ್ರೀನ್ ಎನರ್ಜಿ ಉತ್ಪಾದನೆ ಗುರಿ: ಪ್ರಧಾನಿ ಮೋದಿ