ಭಾರತ V/s ಪಾಕಿಸ್ತಾನ್ ಹೈವೋಲ್ಟೋಜ್ ಮ್ಯಾಚ್.. ಗೆಲ್ಲುವುದು ಟೀಮ್ ಇಂಡಿಯಾ ಎಂದ ಪಾಕ್ ಕ್ರಿಕೆಟಿಗ!

ಭಾರತದ ವಿರುದ್ಧ ಪಾಕಿಸ್ತಾನ್ ಗೆಲ್ಲಲ್ಲ ಎಂದು ಪಾಕ್ ಕ್ರಿಕೆಟಿಗ ಭವಿಷ್ಯ ನುಡಿದಿದ್ದಾರೆ. ಪ್ರೀರಿಲೀಸ್ ಕಾರ್ಯಕ್ರಮದಲ್ಲಿ ನಟಿಯನ್ನು ತಳ್ಳಿದ ಬಾಲಯ್ಯ: ಧನ್ಯವಾದ ಹೇಳಿದ ಅಂಜಲಿ ಟೂರ್ನಿ ಆರಂಭದ ಮೊದಲ ವಾರದಲ್ಲೇ ಭಾರತ ಮತ್ತು ಪಾಕಿಸ್ತಾನ್ (IND vs PAK) ನಡುವಣ ಹೈವೋಲ್ಟ್ ಕದನ ನಡೆಯಲಿರುವುದು ವಿಶೇಷ. ಅಂದರೆ ಮುಂದಿನ ಭಾನುವಾರ ನ್ಯೂಯಾರ್ಕ್​ನಲ್ಲಿ ಇಂಡೊ-ಪಾಕ್ ಕಾದಾಟ ಜರುಗಲಿದೆ. ಈ ಮದಗಜಗಳ ಕಾಳಗದಲ್ಲಿ ಗೆಲ್ಲೋರು ಯಾರು ಎಂಬ ಚರ್ಚೆಗಳು ಈಗಾಗಲೇ ಶುರುವಾಗಿದ್ದು, ಈ ನಡುವೆ ಪಾಕಿಸ್ತಾನ್ ತಂಡದ ಮಾಜಿ ವಿಕೆಟ್ ಕೀಪರ್ … Continue reading ಭಾರತ V/s ಪಾಕಿಸ್ತಾನ್ ಹೈವೋಲ್ಟೋಜ್ ಮ್ಯಾಚ್.. ಗೆಲ್ಲುವುದು ಟೀಮ್ ಇಂಡಿಯಾ ಎಂದ ಪಾಕ್ ಕ್ರಿಕೆಟಿಗ!