India vs Bangladesh: ಟಾಸ್ ಗೆದ್ದ ಬಾಂಗ್ಲಾ ಮೊದಲು ಬೌಲಿಂಗ್, ಭಾರತ ಬ್ಯಾಟಿಂಗ್!

ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಟಿ20 ಸರಣಿಯ ಎರಡನೇ ಪಂದ್ಯ ಇಂದು ನಡೆಯುತ್ತಿದೆ. ನಟಿ ರಚಿತಾ ರಾಮ್ ಅಸಿಸ್ಟೆಂಟ್ ಗೆ RTO ಶಾಕ್: ಕಾರು ಜಪ್ತಿ ಮಾಡಿದ ಪೊಲೀಸ್! ಮೊದಲು ಟಾಸ್ ಗೆದ್ದ ಬಾಂಗ್ಲ ಬೌಲಿಂಗ್ ಆಯ್ದುಕೊಂಡಿದ್ದು, ಭಾರತವನ್ನು ಬ್ಯಾಟಿಂಗ್ ಗೆ ಆಹ್ವಾನಿಸಿದೆ. ಟೀಂ ಇಂಡಿಯಾ ಮೊದಲ ಪಂದ್ಯದಲ್ಲಿ ಬಾಂಗ್ಲಾದೇಶವನ್ನು 7 ವಿಕೆಟ್‌ಗಳಿಂದ ಏಕಪಕ್ಷೀಯವಾಗಿ ಸೋಲಿಸಿತ್ತು. ಅರ್ಷದೀಪ್ ಸಿಂಗ್ ಅವರ ಮಾರಕ ಬೌಲಿಂಗ್ ನಂತರ, ನಾಯಕ ಸೂರ್ಯಕುಮಾರ್ ಯಾದವ್ ಮತ್ತು ಹಾರ್ದಿಕ್ … Continue reading India vs Bangladesh: ಟಾಸ್ ಗೆದ್ದ ಬಾಂಗ್ಲಾ ಮೊದಲು ಬೌಲಿಂಗ್, ಭಾರತ ಬ್ಯಾಟಿಂಗ್!