ಇಂಡಿಯಾ vs ಪಾಕ್ ಮುಖಾಮುಖಿ: ಇಂದು ಸ್ಥಳ, ಸಮಯ, ಲೈವ್​ ಸ್ಟ್ರೀಮ್​ ಡಿಟೇಲ್ಸ್ ಇಲ್ಲಿದೆ?

ದುಬೈನ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಇಂದು ಭಾರತ ಮತ್ತು ಪಾಕಿಸ್ತಾನ್ ನಡುವಣ ಹೈವೋಲ್ಟೇಜ್ ಪಂದ್ಯಕ್ಕೆ ವೇದಿಕೆ ಸಜ್ಜಾಗಿದೆ. ಭಾರತ ತಂಡವು ಮೊದಲ ಮ್ಯಾಚ್​ನಲ್ಲಿ ನ್ಯೂಝಿಲೆಂಡ್ ವಿರುದ್ಧ 58 ರನ್​ಗಳ ಹೀನಾಯ ಸೋಲನುಭವಿಸಿದೆ. ಈ ಸೋಲಿನೊಂದಿಗೆ ಗ್ರೂಪ್-ಎ ಅಂಕ ಪಟ್ಟಿಯಲ್ಲಿ -2.900 ನೆಟ್​ ರನ್ ರೇಟ್​ನೊಂದಿಗೆ ಕೊನೆಯ ಸ್ಥಾನದಲ್ಲಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಪಾಕಿಸ್ತಾನ್ ವಿರುದ್ಧ ಭರ್ಜರಿ ಜಯ ಸಾಧಿಸಿದರೆ ಮಾತ್ರ ಟೀಮ್ ಇಂಡಿಯಾ ಸೆಮಿಫೈನಲ್​ ರೇಸ್​ನಲ್ಲಿ ಉಳಿಯಬಹುದು. ಉದ್ಯಮಿಗೆ ಬೆದರಿಕೆ ಆರೋಪ: ಕುಮಾರಸ್ವಾಮಿಗೆ ಸದ್ಯಕ್ಕಿಲ್ಲ ತನಿಖೆ ತಲೆಬಿಸಿ, … Continue reading ಇಂಡಿಯಾ vs ಪಾಕ್ ಮುಖಾಮುಖಿ: ಇಂದು ಸ್ಥಳ, ಸಮಯ, ಲೈವ್​ ಸ್ಟ್ರೀಮ್​ ಡಿಟೇಲ್ಸ್ ಇಲ್ಲಿದೆ?