IND Vs ZIM: ಇಂದಿನಿಂದ ಭಾರತ vs ಝಿಂಬಾಬ್ವೆ T20 ಸರಣಿ ಶುರು!

ಹರಾರೆಯ ಸ್ಪೋರ್ಟ್ಸ್ ಕ್ಲಬ್ ಮೈದಾನದಲ್ಲಿ ಇಂದಿನಿಂದ ಭಾರತ vs ಝಿಂಬಾಬ್ವೆ T20 ಸರಣಿ ಶುರುವಾಗಲಿದೆ. ಪಂದ್ಯವು ಭಾರತೀಯ ಕಾಲಮಾನ ಸಂಜೆ 4.30 ರಿಂದ ಶುರುವಾಗಲಿದೆ. ಐದು ಪಂದ್ಯಗಳ ಈ ಸರಣಿಯಲ್ಲಿ ಟೀಮ್ ಇಂಡಿಯಾವನ್ನು ಯುವ ಆಟಗಾರ ಶುಭ್​ಮನ್ ಗಿಲ್ ಮುನ್ನಡೆಸಲಿರುವುದು ವಿಶೇಷ. ಸ್ಪೈಸ್​​​ಜೆಟ್ ಏರ್​​​​​ಲೈನ್ಸ್ ವಿಮಾನದಲ್ಲಿ ತಾಂತ್ರಿಕ ದೋಷ: ವಿಮಾನದಲ್ಲಿ ಪ್ರಯಾಣಿಕರು ಲಾಕ್! ಟಿ20 ವಿಶ್ವಕಪ್ ತಂಡದಲ್ಲಿದ್ದ ಬಹುತೇಕ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದ್ದು, ಹೀಗಾಗಿ ಝಿಂಬಾಬ್ವೆ ವಿರುದ್ಧದ ಸರಣಿಗೆ ಯಂಗ್ ಇಂಡಿಯಾವನ್ನು ಆಯ್ಕೆ ಮಾಡಲಾಗಿದೆ. ಅದರಂತೆ ಇದೇ … Continue reading IND Vs ZIM: ಇಂದಿನಿಂದ ಭಾರತ vs ಝಿಂಬಾಬ್ವೆ T20 ಸರಣಿ ಶುರು!