World Cup 2024: ಆಸ್ಟ್ರೇಲಿಯಾ ವಿರುದ್ಧ ಸೇಡು ತೀರಿಸಿಕೊಂಡ ಭಾರತ, ಸೆಮೀಸ್ ಗೆ ಲಗ್ಗೆ..!

ಆಸ್ಟ್ರೇಲಿಯಾ ವಿರುದ್ಧದ ಹೈವೋಲ್ಟೇಜ್ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡ ಭರ್ಜರಿ ಜಯ ದಾಖಲಿಸಿದ್ದು, ಸೆಮೀಸ್ ಗೆ ಲಗ್ಗೆ ಇರಿಸಿದೆ. Milk Benefits: ನೀರು ಹಾಕಿದ ಹಾಲು ಸೇವನೆ ಒಳ್ಳೆಯದಾ, ಕೆಟ್ಟದ್ದಾ!? ಟಿ20 ವಿಶ್ವಕಪ್ ಟೂರ್ನಿಯಲ್ಲಿ ಅಜೇಯ ಓಟ ಮುಂದುವರಿಸಿದ ಭಾರತ ತಂಡ ಸೆಮಿಫೈನಲ್‌ಗೆ ಲಗ್ಗೆ ಇಟ್ಟಿತು. ಮಿಚೆಲ್ ಮಾರ್ಷ್ ನಾಯಕತ್ವದ ಆಸ್ಟ್ರೇಲಿಯಾ ನಾಲ್ಕರ ಘಟ್ಟದ ಹಾದಿಯಿಂದ ಹೊರಬೀಳುವುದು ಬಹುತೇಕ ಖಚಿತವಾಯಿತು. ಕಳೆದ ಪಂದ್ಯದಲ್ಲಿ ಅಫ್ಗಾನಿಸ್ತಾನ ಎದುರು ಮುಖಭಂಗ ಅನುಭವಿಸಿದ್ದ ಆಸ್ಟ್ರೇಲಿಯಾ ಭಾರತದ ಎದುರೂ ಮಂಡಿಯೂರಿತು. ಮಂಗಳವಾರ ನಡೆಯಲಿರುವ … Continue reading World Cup 2024: ಆಸ್ಟ್ರೇಲಿಯಾ ವಿರುದ್ಧ ಸೇಡು ತೀರಿಸಿಕೊಂಡ ಭಾರತ, ಸೆಮೀಸ್ ಗೆ ಲಗ್ಗೆ..!