ಟೀಮ್ ಇಂಡಿಯಾವು ಜಿಂಬಾಬ್ವೆ ವಿರುದ್ಧ ಭರ್ಜರಿ ಗೆಲುವು ಸಾಧಿಸಿದೆ
ಕುಡುಕನ ಅನುಚಿತ ವರ್ತನೆ : ಹೆದರಿ ರೈಲಿನಿಂದ ಹಾರಿ ಜೀವ ಕಳೆದುಕೊಂಡ ಮಹಿಳೆ!
ಜಿಂಬಾಬ್ವೆ ವಿರುದ್ಧ ಇಂದು ನಡೆದ ಮೂರನೇ ಟಿ20 ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೀಡಿದ ಯಂಗ್ ಇಂಡಿಯಾ, ಆತಿಥೇಯ ತಂಡವನ್ನು 23 ರನ್ಗಳಿಂದ ಮಣಿಸಿದೆ.
ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡ 20 ಓವರ್ಗಳಲ್ಲಿ 4 ವಿಕೆಟ್ ಕಳೆದುಕೊಂಡು 182 ರನ್ ಗಳಿಸಿತು. ಈ ಗುರಿಯನ್ನು ಬೆನ್ನಟ್ಟಿದ ಜಿಂಬಾಬ್ವೆ ತಂಡ ನಿಗದಿತ 20 ಓವರ್ಗಳಲ್ಲಿ 6 ವಿಕೆಟ್ ಕಳೆದುಕೊಂಡು 159 ರನ್ ಗಳಿಸಲಷ್ಟೇ ಶಕ್ತವಾಯಿತು.