IND vs ZIM: ಜಿಂಬಾಬ್ವೆ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ ಭಾರತ!

ಟೀಮ್ ಇಂಡಿಯಾವು ಜಿಂಬಾಬ್ವೆ ವಿರುದ್ಧ ಭರ್ಜರಿ ಗೆಲುವು ಸಾಧಿಸಿದೆ ಕುಡುಕನ ಅನುಚಿತ ವರ್ತನೆ : ಹೆದರಿ ರೈಲಿನಿಂದ ಹಾರಿ ಜೀವ ಕಳೆದುಕೊಂಡ ಮಹಿಳೆ! ಜಿಂಬಾಬ್ವೆ ವಿರುದ್ಧ ಇಂದು ನಡೆದ ಮೂರನೇ ಟಿ20 ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೀಡಿದ ಯಂಗ್ ಇಂಡಿಯಾ, ಆತಿಥೇಯ ತಂಡವನ್ನು 23 ರನ್​ಗಳಿಂದ ಮಣಿಸಿದೆ. ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡ 20 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು 182 ರನ್ ಗಳಿಸಿತು. ಈ ಗುರಿಯನ್ನು ಬೆನ್ನಟ್ಟಿದ ಜಿಂಬಾಬ್ವೆ ತಂಡ ನಿಗದಿತ 20 … Continue reading IND vs ZIM: ಜಿಂಬಾಬ್ವೆ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ ಭಾರತ!