ಬಾಂಗ್ಲಾ ವಿರುದ್ಧ ಭಾರತಕ್ಕೆ 133 ರನ್‌ ಭರ್ಜರಿ ಜಯ!

ಬಾಂಗ್ಲಾ ವಿರುದ್ಧ ಭಾರತಕ್ಕೆ 133 ರನ್‌ ಭರ್ಜರಿ ಜಯ ಸಿಕ್ಕಿದೆ. ಬ್ಯಾಟಿಂಗ್ ಪ್ರದರ್ಶನ ಮತ್ತು ನಂತರ ಬೌಲಿಂಗ್ ನಲ್ಲೂ ಆಕರ್ಷಕ ಪ್ರದರ್ಶನ ನೀಡುವ ಮೂಲಕ ಆತಿಥೇಯರು ಬಾಂಗ್ಲಾ ತಂಡವನ್ನು 133 ರನ್‌ಗಳ ಅಂತರದೊಂದಿಗೆ ಜಯ ಗಳಿಸಿದೆ. Karnataka Rain News: ಇಂದಿನಿಂದ ಅ.17 ರವರೆಗೆ, ರಾಜ್ಯದ ಹಲವೆಡೆ ಭಾರೀ ಮಳೆ ಸಾಧ್ಯತೆ: ಹವಾಮಾನ ಇಲಾಖೆ! ಇದು T20I ಕ್ರಿಕೆಟ್ ನಲ್ಲಿ ಬಾಂಗ್ಲಾದೇಶದ ವಿರುದ್ಧ ಯಾವುದೇ ತಂಡ ಸಾಧಿಸದ ಅತಿ ದೊಡ್ಡ ಗೆಲುವಾಗಿದೆ. ಬಾಂಗ್ಲಾ ವಿರುದ್ಧದ ಹಿಂದಿನ ಅತಿದೊಡ್ಡ … Continue reading ಬಾಂಗ್ಲಾ ವಿರುದ್ಧ ಭಾರತಕ್ಕೆ 133 ರನ್‌ ಭರ್ಜರಿ ಜಯ!