World Cup 2024: ಆಸ್ಟ್ರೇಲಿಯಾ ವಿರುದ್ಧ ಭಾರತ ಮೋಸದಿಂದ ಗೆದ್ದಿದೆ.. ಪಾಕ್ ಮಾಜಿ ನಾಯಕನ ಆರೋಪ..!

ಆಸ್ಟ್ರೇಲಿಯಾ ವಿರುದ್ಧ ಭಾರತ ಮೋಸದಿಂದ ಗೆದ್ದಿದೆ ಎಂದು ಪಾಕ್ ಮಾಜಿ ನಾಯಕ ಹೀಗೊಂದು ಗಂಭೀರ ಆರೋಪ ಮಾಡಿದ್ದಾರೆ. T20 ವಿಶ್ವಕಪ್ ನಲ್ಲಿ ಫೈನಲ್ ಗೆ ಲಗ್ಗೆಯಿಟ್ಟ ದಕ್ಷಿಣ ಆಫ್ರಿಕಾ..! ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಪಂದ್ಯದ ವೇಳೆ ನ್ಯೂಸ್ 24 ಚಾನೆಲ್​ನ ಚರ್ಚೆಯಲ್ಲಿ ಭಾಗವಹಿಸಿದ್ದ ಇಂಝಮಾಮ್ ಉಲ್ ಹಕ್, ಭಾರತ ತಂಡದ ಗೆಲುವಿನಲ್ಲಿ ಸಂಶಯ ವ್ಯಕ್ತಪಡಿಸಿದ್ದಾರೆ. ಆಸ್ಟ್ರೇಲಿಯಾ ತಂಡವು ಉತ್ತಮ ಬೌಲಿಂಗ್ ಮಾಡಲು ಸಾಧ್ಯವಾಗದ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಬೌಲರ್​ಗಳು ಉತ್ತಮ ದಾಳಿ ಸಂಘಟಿಸಿದ್ದರು ಬಾಲ್ … Continue reading World Cup 2024: ಆಸ್ಟ್ರೇಲಿಯಾ ವಿರುದ್ಧ ಭಾರತ ಮೋಸದಿಂದ ಗೆದ್ದಿದೆ.. ಪಾಕ್ ಮಾಜಿ ನಾಯಕನ ಆರೋಪ..!