PM Modi: T20 ವಿಶ್ವಕಪ್ ಗೆದ್ದ ಭಾರತ.. ಟೀಮ್ ಇಂಡಿಯಾ ಅಭಿನಂದಿಸಿದ PM ಮೋದಿ..!

T20 ವಿಶ್ವಕಪ್ ಗೆದ್ದಿರುವ ಭಾರತ ತಂಡವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ PM, ನಮ್ಮ ತಂಡವು ಟಿ20 ವಿಶ್ವಕಪ್ ಅನ್ನು ಮನೆಗೆ ತರುತ್ತಿದೆ! ನಾವು ಭಾರತೀಯ ಕ್ರಿಕೆಟ್ ತಂಡದ ಬಗ್ಗೆ ಹೆಮ್ಮೆಪಡುತ್ತೇವೆ” ಎಂದು ಪೋಸ್ಟ್ ಮಾಡಿದ್ದಾರೆ. ಜೊತೆಗೆ ಭಾರತ ಕ್ರಿಕೆಟ್ ತಂಡವನ್ನ ಸಂದೇಶದಲ್ಲಿ ಹೇಳಿದ್ದಾರೆ. Virat Kohli: ಕೊಹ್ಲಿ ಫ್ಯಾನ್ಸ್ ಗೆ ಬಿಗ್ ಶಾಕ್.. ಟಿ20 ಕ್ರಿಕೆಟ್‌ಗೆ ಗುಡ್‌ಬೈ ಹೇಳಿದ ವಿರಾಟ್..! ಈ ಅದ್ಭುತ ಗೆಲುವಿಗಾಗಿ ಭಾರತ ಕ್ರಿಕೆಟ್ ತಂಡಕ್ಕೆ … Continue reading PM Modi: T20 ವಿಶ್ವಕಪ್ ಗೆದ್ದ ಭಾರತ.. ಟೀಮ್ ಇಂಡಿಯಾ ಅಭಿನಂದಿಸಿದ PM ಮೋದಿ..!