T20 World Cup: ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ಕೆ… ಅಮೇರಿಕಾ ಬ್ಯಾಟಿಂಗ್!

2024 ರ ಟಿ20 ವಿಶ್ವಕಪ್‌ 25ನೇ ಪಂದ್ಯದಲ್ಲಿ ಭಾರತ ಮತ್ತು ಅಮೆರಿಕ ಮುಖಾಮುಖಿಯಾಗುತ್ತಿವೆ. ಮಧುಮೇಹ ಇರುವವರು ರಾತ್ರಿ ಅನ್ನ ಸೇವಿಸಬಾರದು ಯಾಕೆ ಗೊತ್ತಾ!? ಪಂದ್ಯದ ಟಾಸ್ ಕೂಡ ಮುಗಿದಿದ್ದು, ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಇಂದು, ನ್ಯೂಯಾರ್ಕ್‌ನ ನಸ್ಸೌ ಕೌಂಟಿಯಲ್ಲಿ ನಡೆಯುತ್ತಿರುವ 2024 ರ ಟಿ20 ವಿಶ್ವಕಪ್‌ 25ನೇ ಪಂದ್ಯದಲ್ಲಿ ಭಾರತ ಮತ್ತು ಅಮೆರಿಕ ಮುಖಾಮುಖಿಯಾಗುತ್ತಿವೆ. ಈ ಕ್ರೀಡಾಂಗಣದಲ್ಲಿ ಟೂರ್ನಿಯ ಕೊನೆಯ ಪಂದ್ಯ ಇದಾಗಿದೆ. ಈ ಪಂದ್ಯದಲ್ಲಿ … Continue reading T20 World Cup: ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ಕೆ… ಅಮೇರಿಕಾ ಬ್ಯಾಟಿಂಗ್!