ವಿಶ್ವಕಪ್ ಗೆದ್ದ ಭಾರತ- ಗದಗದಲ್ಲಿ ಸಂಭ್ರಮಿಸಿದ ಅಭಿಮಾನಿಗಳು!
ಗದಗ:– ಭಾರತ ತಂಡವು ಟಿ20 ವಿಶ್ವಕಪ್ ಗೆದ್ದ ಹಿನ್ನೆಲೆ ಗದಗ ನಗರದಲ್ಲಿ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ. ಗದಗ ನಗರದ ದಾಸರ ಓಣಿಯಲ್ಲಿ ಅಭಿಮಾನಿಗಳು ಸಂಭ್ರಮಾಚರಣೆ ಮಾಡಿದ್ದಾರೆ. ಇಂಡಿಯಾ ಇಂಡಿಯಾ ಅಂತಾ ಘೋಷಣೆ ಕೂಗಿ ಸಂಭ್ರಮಾಚರಣೆ ಮಾಡಿದ್ದಾರೆ. ಗದಗ: ನೂತನ ಸಂಸದ ಬೊಮ್ಮಾಯಿ ಅವರಿಗೆ ಆರತಿ ಬೆಳಗಿ ಮಹಿಳೆಯರಿಂದ ಅದ್ದೂರಿ ಸ್ವಾಗತ! ಡ್ಯಾನ್ಸ್ ಮಾಡುವ ಮೂಲಕ ಸಂಭ್ರಮ ಮಾಡಿದ್ದಾರೆ. ಇನ್ನೂ ಶನಿವಾರ ಬಾರ್ಬಡೋಸ್‌ನ ಕೆನ್ಸಿಂಗ್ಟನ್ ಓವಲ್ ಕ್ರೀಡಾಂಗಣದಲ್ಲಿ ನಡೆದಿದ್ದ 2024ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಪಂದ್ಯದಲ್ಲಿ … Continue reading ವಿಶ್ವಕಪ್ ಗೆದ್ದ ಭಾರತ- ಗದಗದಲ್ಲಿ ಸಂಭ್ರಮಿಸಿದ ಅಭಿಮಾನಿಗಳು!
Copy and paste this URL into your WordPress site to embed
Copy and paste this code into your site to embed