ಭಾರತ ಕ್ರಿಕೆಟ್‌ ತಂಡವು ಪಾಕ್‌ಗೆ ಹೋಗಲ್ಲ: ಬಿಸಿಸಿಐ ಖಡಕ್‌ ನಿರ್ಧಾರ!

ಮುಂಬೈ: 2025ರ ಐಸಿಸಿ ಚಾಂಪಿಯನ್ಸ್‌ ಟ್ರೋಫಿ (Champions Trophy 2025) ಟೂರ್ನಿಗಾಗಿ ಭಾರತ ಕ್ರಿಕೆಟ್‌ ತಂಡವು ಪಾಕಿಸ್ತಾನಕ್ಕೆ ಪ್ರಯಾಣಿಸುವುದಿಲ್ಲ ಎಂದು ಬಿಸಿಸಿಐ ಮೂಲಗಳು ಖಚಿತಪಡಿಸಿವೆ. ಭಾರತದ ಪಂದ್ಯಗಳನ್ನು ಶ್ರೀಲಂಕಾ ಅಥವಾ ದುಬೈನಲ್ಲಿ ನಡೆಸುವಂತೆ ಅಂತಾರಾಷ್ಟ್ರೀಯ ಕ್ರಿಕೆಟ್‌ ಮಂಡಳಿಗೆ ಕೇಳಿದೆ ಎಂದು ಬಿಸಿಸಿಐ (BCCI) ಮೂಲಗಳು ತಿಳಿಸಿವೆ. 2025ರ ಫೆಬ್ರವರಿ 19ರಿಂದ ಮಾರ್ಚ್‌ 9ರ ವರೆಗೆ ನಡೆಯಲಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ (Champions Trophy) ಪಾಕ್‌ ಆತಿಥ್ಯದಲ್ಲಿ ನಡೆಯಲಿದೆ. ಫೈನಲ್‌ ಪಂದ್ಯಕ್ಕೆ ಮಳೆ ಅಡ್ಡಿಯಾದ್ರೆ ಮಾರ್ಚ್‌ 10 ರಂದು ಮೀಸಲು … Continue reading ಭಾರತ ಕ್ರಿಕೆಟ್‌ ತಂಡವು ಪಾಕ್‌ಗೆ ಹೋಗಲ್ಲ: ಬಿಸಿಸಿಐ ಖಡಕ್‌ ನಿರ್ಧಾರ!