Paris Olympics 2024: ಪದಕ ಗೆಲ್ಲುವತ್ತ ಭಾರತ ಹಾಕಿ ತಂಡ: ಗ್ರೇಟ್ ಬ್ರಿಟನ್ ಮಣಿಸಿ ಸೆಮಿಫೈನಲ್ ಲಗ್ಗೆ

ಪ್ಯಾರಿಸ್‌: 2024ರ ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಪುರುಷರ ಹಾಕಿಯಲ್ಲಿ ಗ್ರೇಟ್‌ ಬ್ರಿಟನ್‌ ಮಣಿಸಿ ಭಾರತ ತಂಡವು ಸೆಮಿಫೈನಲ್‌ಗೆ ಲಗ್ಗೆಯಿಟ್ಟಿದೆ. ಸ್ಟೇಡ್ ಯ್ವೆಸ್-ಡು-ಮನೋಯಿರ್‌ನಲ್ಲಿ ಶೂಟ್-ಔಟ್ ಮೂಲಕ ಗ್ರೇಟ್ ಬ್ರಿಟನ್ ಅನ್ನು ಭಾರತ ಸೋಲುಣಿಸಿದೆ. ಒಲಿಂಪಿಕ್ಸ್‌ನಲ್ಲಿ ಸತತ ಎರಡನೇ ಪದಕಕ್ಕೆ ಭಾರತ ಒಂದು ಗೆಲುವಿನ ಅಂತರದಲ್ಲಿದೆ. ಸೆಮಿಫೈನಲ್‌ನಲ್ಲಿ ಜರ್ಮನಿ ಅಥವಾ ಅರ್ಜೆಂಟೀನಾವನ್ನು ಭಾರತ ತಂಡ ಎದುರಿಸಲಿದೆ. ಅಬ್ಬಬ್ಬಾ! ಕಿಡ್ನಿ ಸ್ಟೋನ್ ಸಮಸ್ಯೆಯಿಂದ ಹಿಡಿದು 150 ಕ್ಕೂ ಹೆಚ್ಚು ರೋಗಗಳಿಗೆ ರಾಮಬಾಣ ಈ ʼʼಕಾಡು ಬಸಳೆʼʼ ಪಂದ್ಯದ 17 ನೇ ನಿಮಿಷದಲ್ಲಿ ಹರ್ಮನ್‌ಪ್ರೀತ್ ಸಿಂಗ್ … Continue reading Paris Olympics 2024: ಪದಕ ಗೆಲ್ಲುವತ್ತ ಭಾರತ ಹಾಕಿ ತಂಡ: ಗ್ರೇಟ್ ಬ್ರಿಟನ್ ಮಣಿಸಿ ಸೆಮಿಫೈನಲ್ ಲಗ್ಗೆ