ಭಾರತೀಯ ಮೂಲದ ವ್ಯಕ್ತಿಯ ಗುಂಡಿಕ್ಕಿ ಹತ್ಯೆ: ನಾಲ್ವರು ಅರೆಸ್ಟ್

28 ವರ್ಷದ ಭಾರತೀಯ ಮೂಲದ ವ್ಯಕ್ತಿಯೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಕೆನಡಾದ ಬ್ರಿಟಿಷ್‌ ಕೊಲಂಬಿಯ ಪ್ರಾಂತ್ಯದಲ್ಲಿ ನಡೆದಿದೆ. ಇದೀಗ ಘಟನೆಯ ಕುರಿತು ನಾಲ್ವರನ್ನು ಬಂಧಿಸಿದ್ದು ವಿಚಾರಣೆ ನಡೆಸಲಾಗುತ್ತಿದೆ. ಇದು ‘ಉದ್ದೇಶಪೂರ್ವಕ ಕೊಲೆ’ ಎಂದು ಶಂಕಿಸಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಶುಕ್ರವಾರ ಮುಂಜಾನೆ ಸರ್‍ರೆ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಮೃತರನ್ನು ಯುವರಾಜ್‌ ಗೋಯಲ್‌ ಎಂದು ಗುರುತಿಸಲಾಗಿದೆ. ಯುವರಾಜ್‌ ಅವರು ಕಾರ್‌ ಡೀಲರ್‌ಶಿಪ್‌ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು … Continue reading ಭಾರತೀಯ ಮೂಲದ ವ್ಯಕ್ತಿಯ ಗುಂಡಿಕ್ಕಿ ಹತ್ಯೆ: ನಾಲ್ವರು ಅರೆಸ್ಟ್