Hubballi: ಭಾರತೀಯ ರೈಲ್ವೆ 150 ಕ್ಕೂ ಹೆಚ್ಚು ನಿಲ್ದಾಣಗಳಲ್ಲಿ ನವರಾತ್ರಿ ವಿಶೇಷ ಥಾಲಿ ಊಟ ಆರಂಭ!

ಹುಬ್ಬಳ್ಳಿ :ಭಾರತೀಯ ರೈಲ್ವೆ 150 ಕ್ಕೂ ಹೆಚ್ಚು ರೈಲ್ವೆ ನಿಲ್ದಾಣಗಳಲ್ಲಿ ನವರಾತ್ರಿ ವ್ರತ ವಿಶೇಷ ಥಾಲಿ ಊಟ ಪ್ರಾರಂಭಿಸಿದೆ, ಇದು ನವರಾತ್ರಿ ಹಬ್ಬದ ಋತುವಿನಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಆರಾಮ ಮತ್ತು ಅನುಕೂಲವನ್ನು ಒದಗಿಸುತ್ತದೆ. ಪ್ರಯಾಣಿಕರು ಈ ರುಚಿಕರವಾದ ನವರಾತ್ರಿ ವ್ರತ ವಿಶೇಷ ಥಾಲಿಯನ್ನು ಮೊಬೈಲ್ ಅಪ್ಲಿಕೇಶನ್ ಮತ್ತು ವೆಬ್ಸೈಟ್ ಮೂಲಕ ಆನ್ ಲೈನ್ ಮೂಲಕ ಆರ್ಡರ್ ಮಾಡಬಹುದು ಎಂದು ನೈರುತ್ಯ ರೈಲ್ವೆ ವಲಯದ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಮಂಜುನಾಥ ಕನಮಡಿ ತಿಳಿಸಿದ್ದಾರೆ. ಕಾಂಗ್ರೆಸ್ ನ ಎಲ್ಲರೂ … Continue reading Hubballi: ಭಾರತೀಯ ರೈಲ್ವೆ 150 ಕ್ಕೂ ಹೆಚ್ಚು ನಿಲ್ದಾಣಗಳಲ್ಲಿ ನವರಾತ್ರಿ ವಿಶೇಷ ಥಾಲಿ ಊಟ ಆರಂಭ!