World Cup 2024: ಭಾರತ ತಂಡದ ಬೌಲಿಂಗ್ ದಾಳಿಗೆ ನಲುಗಿದ ಐರ್ಲೆಂಡ್‌… 96 ಕ್ಕೆ ಆಲೌಟ್!

ಭಾರತ ತಂಡದ ಬೌಲಿಂಗ್ ದಾಳಿಗೆ ಐರ್ಲೆಂಡ್ ತಂಡ ನಲುಗಿದ್ದು, 16 ಓವರ್ ಗಳಲ್ಲಿ 96 ರನ್ ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಭಾರತ ತಂಡಕ್ಕೆ ಸಾಧಾರಣ ಗುರಿ ನೀಡಿದೆ. Cardamom: ಕಡಿಮೆ ಬಂಡವಾಳ, ಅಧಿಕ ಲಾಭ..! ಈ ಏಲಕ್ಕಿ ಬೆಳೆಯಿಂದ ಲಕ್ಷಗಟ್ಟಲೆ ಲಾಭ! ಇಲ್ಲಿನ ನಸೌ ಕೌಂಟಿ ಇಂಟರ್‌ನ್ಯಾಷನಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 2024ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಎಂಟನೇ ಪಂದ್ಯದಲ್ಲಿ ಭಾರತ ಹಾಗೂ ಐರ್ಲೆಂಡ್‌ ತಂಡಗಳು ಸೆಣಸುತ್ತಿವೆ. ಈ ಪಂದ್ಯದಲ್ಲಿ ಟಾಸ್‌ ಗೆದ್ದ ಭಾರತ … Continue reading World Cup 2024: ಭಾರತ ತಂಡದ ಬೌಲಿಂಗ್ ದಾಳಿಗೆ ನಲುಗಿದ ಐರ್ಲೆಂಡ್‌… 96 ಕ್ಕೆ ಆಲೌಟ್!