ಇಂಡೋ –ಪಾಕ್ ಹೈವೋಲ್ಟೇಜ್ ಮ್ಯಾಚ್ ; ಭಾರತದ ಗೆಲುವಿಗೆ ವಿಶೇಷ ಪೂಜೆ

ಗದಗ :  ಭಾರತ, ಪಾಕಿಸ್ತಾನ  ಪಂದ್ಯಕ್ಕೆ ಕ್ಷಣಗಣನೆ ಆರಂಭ ಆಗಿದ್ದು ಇಡೀ ವಿಶ್ವವೇ ಇಂದಿನ ಹೈ ವೋಲ್ಟೇಜ್ ಮ್ಯಾಚ್‌ಗಾಗಿ ಕಾಯ್ತಿದೆ. ದುಬೈ ಕ್ರೀಡಾಂಗಣದಲ್ಲಿ ನಡೆಯಲಿರುವ ಲೀಗ್ ಮ್ಯಾಚ್ ಆರಂಭ ಆಗಲಿದ್ದು, ಇತ್ತ ಗದಗದಲ್ಲಿ ಭಾರತ ಗೆದ್ದು ಬರಲಿ ಎಂದು ವಿಶೇಷ ಪೂಜೆ ಸಲ್ಲಿಸಿದ್ದಾರೆ. IND vs PAK: ಪಾಕಿಸ್ತಾನದ ವಿರುದ್ಧ ಭಾರತ ಗೆಲ್ಲುವುದಿಲ್ಲ: IIT ಬಾಬಾ ಸ್ಫೋಟಕ ಭವಿಷ್ಯ – ನೆಟ್ಟಿಗರು ಗರಂ ನಗರದ ವೀರೇಶ್ವರ ಪುಣ್ಯಾಶ್ರಮದಲ್ಲಿ ಪೀಠಾಧಿಪತಿ ಪೂಜ್ಯ ಶ್ರೀ ಕಲ್ಲಯ್ಯಜ್ಜನವರ ನೇತೃತ್ವದಲ್ಲಿ ಪೂಜೆ ನೆರವೇರಿಸಲಾಯಿತು. … Continue reading ಇಂಡೋ –ಪಾಕ್ ಹೈವೋಲ್ಟೇಜ್ ಮ್ಯಾಚ್ ; ಭಾರತದ ಗೆಲುವಿಗೆ ವಿಶೇಷ ಪೂಜೆ