INDW vs UAEW: ಇಂದು ಭಾರತ vs ಯುಎಇ ಪಂದ್ಯ!

ದಂಬುಲ್ಲಾದ ರಂಗಿರಿ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ಭಾರತ ಮತ್ತು ಯುಎಇ ತಂಡಗಳು ಮುಖಾಮುಖಿಯಾಗಲಿದೆ.  ಪಂದ್ಯದಲ್ಲಿ ಭಾರತ ತಂಡವು ಗೆದ್ದರೆ ಸೆಮಿಫೈನಲ್​ಗೆ ಎಂಟ್ರಿ ಕೊಡಲಿದೆ. ಏಕೆಂದರೆ ಮೊದಲ ಪಂದ್ಯದಲ್ಲಿ ಪಾಕಿಸ್ತಾನ್ ಮಹಿಳಾ ತಂಡದ ವಿರುದ್ಧ ಭಾರತೀಯ ಮಹಿಳೆಯರು ಭರ್ಜರಿ ಜಯ ಸಾಧಿಸಿದ್ದಾರೆ. ಕುವೈತ್‌ ಅಪಾರ್ಟ್‌ಮೆಂಟ್‌ನಲ್ಲಿ ಅಗ್ನಿ ದುರಂತ: ಕೇರಳದ ಒಂದೇ ಕುಟುಂಬದ ನಾಲ್ವರು ದಾರುಣ ಸಾವು ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ್ ತಂಡವು 19.2 ಓವರ್​ಗಳಲ್ಲಿ 108 ರನ್ ಬಾರಿಸಿ ಆಲೌಟ್ ಆಗಿದ್ದರು. ಈ ಗುರಿಯನ್ನು ಬೆನ್ನತ್ತಿದ ಭಾರತ … Continue reading INDW vs UAEW: ಇಂದು ಭಾರತ vs ಯುಎಇ ಪಂದ್ಯ!