ಗೋಲ್ಡ್ ಸ್ಮಗ್ಲಿಂಗ್ ಕೇಸ್ ನಲ್ಲಿ ಪ್ರಭಾವಿ ಸಚಿವರು: ನಟಿ ರನ್ಯಾ ಬೆನ್ನಿಗೆ ಇದ್ದವರು ಯಾರು?

ಬೆಂಗಳೂರು:- ನಟಿ ರನ್ಯಾ ರಾವ್‌ ಬಂಧನ ಹಾಗೂ ದುಬೈನಿಂದ ಚಿನ್ನ ಕಳ್ಳ ಸಾಗಣೆ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದೆ. ಆರೋಪಿತೆ ನಟಿ ರನ್ಯಾ ರಾವ್‌ಗೆ ಹಲವು ರಾಜಕೀಯ ನಾಯಕರ ಜೊತೆ ಸಂಪರ್ಕ ಇದೆ. ಅದರಲ್ಲೂ ಕಾಂಗ್ರೆಸ್ ಸರ್ಕಾರದ ಪ್ರಭಾವಿ ರಾಜಕಾರಣಿಯ ಹೆಸರು ಕೂಡ ಇದರಲ್ಲಿ ಕೇಳಿ ಬಂದಿದೆ. ಸಚಿವ ಹುದ್ದೆ ಅಲಂಕರಿಸಿರುವ ಆ ರಾಜಕಾರಣಿಗೂ ರನ್ಯಾ ರಾವ್ ಪ್ರಕರಣದಲ್ಲಿ ಸಂಕಷ್ಟ ಎದುರಾಗುವ ಭೀತಿ ಇದೆ. ಬೈಕ್ನಲ್ಲಿ ತೆರಳುತ್ತಿದ್ದ ದಂಪತಿ ಮೇಲೆ ಕಾಡಾನೆ ದಾಳಿ ; ಮಹಿಳೆಗೆ ಗಂಭೀರ … Continue reading ಗೋಲ್ಡ್ ಸ್ಮಗ್ಲಿಂಗ್ ಕೇಸ್ ನಲ್ಲಿ ಪ್ರಭಾವಿ ಸಚಿವರು: ನಟಿ ರನ್ಯಾ ಬೆನ್ನಿಗೆ ಇದ್ದವರು ಯಾರು?