ವಾರ್ತಾ ಮತ್ತು ಸಂಪರ್ಕ ಇಲಾಖೆ ಆಯುಕ್ತ ಹೇಮಂತ್ ನಿಂಬಾಳ್ಕರ್ ಎತ್ತಂಗಡಿ!

ಬೆಂಗಳೂರು:- ಬಿಜೆಪಿ ದೂರಿನ ಬೆನ್ನಲ್ಲೇ ವಾರ್ತಾ ಇಲಾಖೆ ಆಯುಕ್ತ ಹೇಮಂತ್ ‌ನಿಂಬಾಳ್ಕರ್ ವರ್ಗಾವಣೆ ಮಾಡಲಾಗಿದೆ. ಅದರಂತೆ, ಬಿಬಿಎಂಪಿ ಆರೋಗ್ಯ ವಿಭಾಗದ ವಿಶೇಷ ಆಯುಕ್ತರಾಗಿದ್ದ ಸೂರಳ್ಕರ್ ವಿಕಾಸ್ ಕಿಶೋರ್ ಅವರನ್ನು ವಾರ್ತಾ ಇಲಾಖೆ ಆಯುಕ್ತರನ್ನಾಗಿ ನೇಮಿಸಲಾಗಿದೆ. Hubballi: ಜನತಾ ಪಾರ್ಟಿ ಕಾರ್ಯಕರ್ತರ ಸಮಾವೇಶ! ತಮ್ಮ ಕಚೇರಿಯಲ್ಲಿ ಪತ್ನಿ ಅಂಜಲಿ ನಿಂಬಾಳ್ಕರ್ ಪರ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿ ಹೇಮಂತ್ ನಿಂಬಾಳ್ಕರ್ ವಿರುದ್ಧ ಛಲವಾದಿ ನಾರಾಯಣಸ್ವಾಮಿ ನೇತೃತ್ವದ ಬಿಜೆಪಿ ನಿಯೋಗವು ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು. ಇದರ ಬೆನ್ನಲ್ಲೇ … Continue reading ವಾರ್ತಾ ಮತ್ತು ಸಂಪರ್ಕ ಇಲಾಖೆ ಆಯುಕ್ತ ಹೇಮಂತ್ ನಿಂಬಾಳ್ಕರ್ ಎತ್ತಂಗಡಿ!