Kolar: ಕೋಲಾರದಲ್ಲಿ 108 ಅಡಿ ಎತ್ತರದ ಬೇತಾಳ ಪ್ರತಿಮೆ ಪ್ರತಿಷ್ಠಾಪನೆ: ಶಕ್ತಿ ದೇವತೆಗೆ ವಿಶೇಷ ಪೂಜೆ!

ಕೋಲಾರ : ಭಕ್ತಾಧಿಗಳ ಇಷ್ಟರ್ಥಾವನ್ನು ಈಡೇರಿಸುವ ಶಕ್ತಿ ದೇವತೆ ಓಂ ಶ್ರೀ ರುದ್ರ ಭದ್ರಕಾಳಿ ದೇವಸ್ಥಾನದಲ್ಲಿ ನಡೆಯುವ ವಿಶೇಷ ಪೂಜೆಗೆ ಸಹ್ರಸಾರು ಮಂದಿ ಭಾಗವಹಿಸುವ ಮೂಲಕ ಭಕ್ತಿ ಪರಕಾಷ್ಟೆಯಲ್ಲಿ ಭಕ್ತರು ಮಿಂದೆದ್ದರು. ಎಲ್ಲಿ ಅಂತೀರಾ ಹಾಗಾದರೆ ಈ ಸ್ಟೋರಿ ನೋಡಿ. ಬೆಂಗಳೂರಿನ ಈ ರಸ್ತೆಯಲ್ಲಿ ಇಂದಿನಿಂದ ಸಂಚಾರ ಬಂದ್​: ಪರ್ಯಾಯ ಮಾರ್ಗ ಸೂಚಿಸಿದ ಟ್ರಾಫಿಕ್ ​ಪೊಲೀಸ್​ ಚಿನ್ನದನಾಡು ಕೋಲಾರ ಜಿಲ್ಲೆಯ ಕೆಜಿಎಫ್ ತಾಲ್ಲೂಕಿನ ಐವಾರಹಳ್ಳಿ, ಮಜರಾ ಗಂಗಾಪುರ ಗ್ರಾಮದಲ್ಲಿ ನೆಲೆಸಿರುವ ಶಕ್ತಿ ದೇವತೆಗೆ ನಡೆಯುವ ವಿಶೇಷ ಪೂಜೆಗೆ … Continue reading Kolar: ಕೋಲಾರದಲ್ಲಿ 108 ಅಡಿ ಎತ್ತರದ ಬೇತಾಳ ಪ್ರತಿಮೆ ಪ್ರತಿಷ್ಠಾಪನೆ: ಶಕ್ತಿ ದೇವತೆಗೆ ವಿಶೇಷ ಪೂಜೆ!