ಆಸ್ಪತ್ರೆಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ: ಸಿಬ್ಬಂದಿಗೆ ಶೋಕಾಸ್ ನೋಟಿಸ್ ಜಾರಿ!
ಹುಬ್ಬಳ್ಳಿ:- ಹುಬ್ಬಳ್ಳಿ ಇಎಸ್ಐ ಆಸ್ಪತ್ರೆ ಆಡಳಿತ ಮಂಡಳಿ ಮತ್ತೆ ವಿವಾದಾತ್ಮಕ ನಡೆಯಿಂದ ಸುದ್ದಿಯಾಗಿದೆ. ಆಸ್ಪತ್ರೆಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದ ಸಿಬ್ಬಂದಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ. ಹುಬ್ಬಳ್ಳಿ-ಕಾರವಾರ ರಸ್ತೆಯಲ್ಲಿರುವ ಕಾರ್ಮಿಕ ರಾಜ್ಯ ವಿಮಾ ಆಸ್ಪತ್ರೆಯಲ್ಲಿ ಕಳೆದ ಮೂರು ವರ್ಷಗಳಿಂದ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆಅವಕಾಶ ನೀಡಲಾಗಿತ್ತು. ಆದರೆ, ಈ ಬಾರಿ ಮೂರ್ತಿ ಪ್ರತಿಷ್ಠಾಪನೆ ಅವಕಾಶ ನೀಡದ ಹಿನ್ನೆಲೆ, ಆಸ್ಪತ್ರೆ ಆವರಣದಲ್ಲಿದ್ದ ಶಾಶ್ವತ ಮೂರ್ತಿಗೆ ಪೂಜೆ ನಡೆಸಲಾಗುತ್ತಿತ್ತು. ಇದಕ್ಕೆ ಆಸ್ಪತ್ರೆ ಮುಖ್ಯಸ್ಥ ಯೂನಿಸ್ ನಜ್ಮಿ ಕಾರಣ, ಅವರು ಮುಸ್ಲಿಂ ಎನ್ನುವ … Continue reading ಆಸ್ಪತ್ರೆಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ: ಸಿಬ್ಬಂದಿಗೆ ಶೋಕಾಸ್ ನೋಟಿಸ್ ಜಾರಿ!
Copy and paste this URL into your WordPress site to embed
Copy and paste this code into your site to embed