ಮುಖ್ಯ ಕೋಚ್ ಹುದ್ದೆಯಲ್ಲಿ ಮಹೇಂದ್ರ ಸಿಂಗ್ ಧೋನಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಸುದ್ದಿಯೊಂದು ಹರಿದಾಡಲಾರಂಭಿಸಿದೆ.ಕೆಲ ವರದಿಗಳ ಪ್ರಕಾರ, ರಾಹುಲ್ ದ್ರಾವಿಡ್ ಅವರ ಉತ್ತರಾಧಿಕಾರಿಯಾಗಿ ಮಹೇಂದ್ರ ಸಿಂಗ್ ಧೋನಿ ಕಾಣಿಸಿಕೊಳ್ಳಲಿದ್ದಾರೆ. ಗೌತಮ್ ಗಂಭೀರ್ ಮತ್ತು ಮಹೇಂದ್ರ ಸಿಂಗ್. ಈಗಾಗಲೇ ಲಕ್ನೋ ಸೂಪರ್ ಜೈಂಟ್ಸ್ ಮತ್ತು ಕೊಲ್ಕತ್ತಾ ನೈಟ್ ರೈಡರ್ಸ್ ಪರ ಮೆಂಟರ್ ಆಗಿ ಯಶಸ್ವಿಯಾಗಿರುವ ಗೌತಮ್ ಗಂಭೀರ್ಗೂ,
ಮುಖ್ಯ ಕೋಚ್ ಹುದ್ದೆ ಅಲಂಕರಿಸುವಂತೆ ಬಿಸಿಸಿಐ ಪ್ರಸ್ತಾಪವಿಟ್ಟಿದೆ ಎಂದು ವರದಿಯಾಗಿದೆ. ಇದಾದ ಬಳಿಕ ಅವರು ಟೀಮ್ ಇಂಡಿಯಾದ ಯಾವುದೇ ಪ್ರಮುಖ ಹುದ್ದೆ ಅಲಂಕರಿಸಿರಲಿಲ್ಲ. ಇದೀಗ ಮತ್ತೊಮ್ಮೆ ಧೋನಿಗೆ ಮುಖ್ಯ ಹುದ್ದೆ ನೀಡಲು ಬಿಸಿಸಿಐ ಆಸಕ್ತಿ ಹೊಂದಿದೆ. ಅದರಂತೆ ಮಹೇಂದ್ರ ಸಿಂಗ್ ಧೋನಿ ಭಾರತದ ಪರ ಹೆಡ್ ಕೋಚ್ ಆಗಿ ಹೊಸ ಇನಿಂಗ್ಸ್ ಆರಂಭಿಸಲಿದ್ದಾರಾ ಕಾದು ನೋಡಬೇಕಿದೆ.
Water After Tea: ಟೀ ಕುಡಿದ ನಂತ್ರ ನೀರು ಕುಡಿಯುತ್ತೀರಾ..? ಮೊದಲು ನಿಲ್ಲಿಸಿ – ಈ ಸ್ಟೋರಿ ನೋಡಿ
ಟೀಮ್ ಇಂಡಿಯಾಗೆ ಮೂರು ವರ್ಷಗಳ ಅವಧಿಗೆ ಹೊಸ ಕೋಚ್ ಆನ್ನು ನೇಮಕ ಮಾಡಲು ಬಿಸಿಸಿಐ ನಿರ್ಧರಿಸಿದೆ. ಅದರಂತೆ ನೂತನ ಕೋಚ್ ಜುಲೈ 1, 2024 ರಿಂದ ಡಿಸೆಂಬರ್ 31, 2027 ರವರೆಗೆ ಕಾರ್ಯ ನಿರ್ವಹಿಸಲಿದ್ದಾರೆ. ಈ ಅವಧಿಯಲ್ಲಿ ಭಾರತ ತಂಡದ ಪ್ರಮುಖ ಆಟಗಾರರಾದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್ನಿಂದ ನಿವೃತ್ತರಾಗಲಿದ್ದಾರೆ.