ಬಿಬಿಎಂಪಿ‌ ವ್ಯಾಪ್ತಿಯಲ್ಲಿ ಹಕ್ಕಿಜ್ವರ ನಿಯಂತ್ರಣಕ್ಕಾಗಿ ಅಗತ್ಯ ಕ್ರಮ ಕೈಗೊಳ್ಳಲು ಸೂಚನೆ: ಸೂರಳ್ಕರ್ ವಿಕಾಸ್ ಕಿಶೋರ್!

ಬೆಂಗಳೂರು: ಮಾ. 06: ಬಿಬಿಎಂಪಿ‌ ವ್ಯಾಪ್ತಿಯಲ್ಲಿ ಹಕ್ಕಿಜ್ವರ ನಿಯಂತ್ರಣಕ್ಕಾಗಿ ಅಗತ್ಯ ಕ್ರಮ ಕೈಗೊಳ್ಳಲು ಆರೋಗ್ಯ ವಿಭಾಗದ ವಿಶೇಷ ಆಯುಕ್ತರಾದ ಸೂರಳ್ಕರ್ ವಿಕಾಸ್ ಕಿಶೋರ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ರ್ಯಾಪಿಡೋ ಬೈಕ್ ಗೆ ಟಿಪ್ಪರ್ ಡಿಕ್ಕಿ: ಓರ್ವ ಮಹಿಳಾ ಸಾವು! ನಗರದಲ್ಲಿ ಹಕ್ಕಿ ಜ್ವರಕ್ಕೆ ಸಂಬಂಧಿಸಿದಂತೆ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಬೇರೆ-ಬೇರೆ ಜಿಲ್ಲೆಗಳಲ್ಲಿ ಹಕ್ಕಿಜ್ವರ ಪ್ರಕರಣಗಳು ವರದಿಯಾಗುತ್ತಿರುವುದರಿಂದ, ಪಾಲಿಕೆ ವ್ಯಾಪ್ತಿಯಲ್ಲಿ ಹಕ್ಕಿ ಜ್ವರ ಪ್ರಕರಣಗಳನ್ನು ನಿಯಂತ್ರಿಸುವ ಸಲುವಾಗಿ ಎಲ್ಲಾ ವಲಯಗಳಲ್ಲಿ ಅಗತ್ಯ … Continue reading ಬಿಬಿಎಂಪಿ‌ ವ್ಯಾಪ್ತಿಯಲ್ಲಿ ಹಕ್ಕಿಜ್ವರ ನಿಯಂತ್ರಣಕ್ಕಾಗಿ ಅಗತ್ಯ ಕ್ರಮ ಕೈಗೊಳ್ಳಲು ಸೂಚನೆ: ಸೂರಳ್ಕರ್ ವಿಕಾಸ್ ಕಿಶೋರ್!