ಅಂಬೇಡ್ಕರ್ ಗೆ ಅಪಮಾನ: ಕಾಂಗ್ರೆಸ್ ವಿರುದ್ಧ ಅಸಮಾಧಾನ ಹೊರ ಹಾಕಿದ ಜೋಶಿ!

ಬೆಂಗಳೂರು:- ಕಾಂಗ್ರೆಸ್ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. BBMP ಕಸದ ಟೆಂಡರ್ ಕೊಡಿಸುವುದಾಗಿ ಮಹಿಳೆಗೆ ವಂಚನೆ: ದಾಖಲಾಯ್ತು ಕೇಸ್! ಮಹಾತ್ಮ ಗಾಂಧೀಜಿಯವರು 1924ನೇ ಸಾಲಿನ ಸ್ವಾತಂತ್ರ್ಯ ಸಂಗ್ರಾಮದ ಐತಿಹಾಸಿಕ ಬೆಳಗಾವಿ ಕಾಂಗ್ರೆಸ್ ಅಧಿವೇಶನದಲ್ಲಿ ಅಧ್ಯಕ್ಷತೆ ವಹಿಸಿರುವ ಶತಮಾನೋತ್ಸವದ ನೆನಪಿಗಾಗಿ ನಾಳೆ ಕಾಂಗ್ರೆಸ್​ ಬೆಳಗಾವಿಯಲ್ಲಿ ಸಮಾವೇಶ ಮಾಡುತ್ತಿದೆ. 1924ರ ಕಾಂಗ್ರೆಸ್​ಗೂ ಇಂದಿನ ಕಾಂಗ್ರೆಸ್ ಪಕ್ಷಕ್ಕೂ ಎಲ್ಲಿಯ ಸಂಬಂಧ ಎಂದು ವಾಗ್ದಾಳಿ ಮಾಡಿದ್ದಾರೆ. ನಾಳೆ ಕಾಂಗ್ರೆಸ್ (ಐ) ಪಕ್ಷವು ಬೆಳಗಾವಿಯಲ್ಲಿ ಸಮಾವೇಶ ನಡೆಸಲಿದೆ. ಈ ಸಮಾವೇಶ … Continue reading ಅಂಬೇಡ್ಕರ್ ಗೆ ಅಪಮಾನ: ಕಾಂಗ್ರೆಸ್ ವಿರುದ್ಧ ಅಸಮಾಧಾನ ಹೊರ ಹಾಕಿದ ಜೋಶಿ!