ರಾಜ್ಯಪಾಲರಿಗೆ ಅವಮಾನ: ಕಾಂಗ್ರೆಸ್ ವಿರುದ್ಧ ಬಿಜೆಪಿ ಪ್ರತಿಭಟನೆ!
ಬೆಂಗಳೂರು:- ವಿಪಕ್ಷ ನಾಯಕ ಆರ್ ಅಶೋಕ್ ಅವರು ಬಿಜೆಪಿ ವಿರುದ್ಧ ಪ್ರತಿಭಟನೆಗೆ ಕರೆ ಕೊಟ್ಟಿದ್ದಾರೆ. ರಾಜ್ಯಪಾಲರಿಗೆ ನಿರಂತರವಾಗಿ ಅಪಮಾನ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಅಧಿವೇಶನದ ಮೊದಲ ದಿನ ಪ್ರತಿಭಟಿಸಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ತಿಳಿಸಿದರು. ಆಡು-ಕುರಿ ಇವೆರಡಕ್ಕೂ ಇರುವ ವ್ಯತ್ಯಾಸ ಏನು? ಎರಡರಲ್ಲಿ ಯಾವುದು ಬೆಸ್ಟ್? ಕಾಂಗ್ರೆಸ್ ಸರ್ಕಾರ ರಾಜ್ಯಪಾಲರಿಗೆ ನಿರಂತರವಾಗಿ ಅಪಮಾನ ಮಾಡುತ್ತಿದೆ. ಒಂದು ಕಡೆ ಅಪಮಾನ ಮಾಡಿದರೆ, ಮತ್ತೊಂದು ಕಡೆ ಅವರಿಂದಲೇ ಸರ್ಕಾರಕ್ಕೆ ಮೆಚ್ಚುಗೆ ಹೇಳುವ ಮಾತನ್ನು ಆಡಿಸಲಾಗುತ್ತಿದೆ. ಇದನ್ನು ವಿರೋಧಿಸಿ … Continue reading ರಾಜ್ಯಪಾಲರಿಗೆ ಅವಮಾನ: ಕಾಂಗ್ರೆಸ್ ವಿರುದ್ಧ ಬಿಜೆಪಿ ಪ್ರತಿಭಟನೆ!
Copy and paste this URL into your WordPress site to embed
Copy and paste this code into your site to embed