SBI ಬ್ಯಾಂಕ್ ನಲ್ಲಿ ಕೆಲಸ ಮಾಡೋ ಆಸಕ್ತಿ ಇದ್ಯಾ!? ಅರ್ಹರು ಅಪ್ಲೈ ಮಾಡಿ, ಕೈ ತುಂಬಾ ಸಂಬಳ!

ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ SBI ಬ್ಯಾಂಕ್ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಹಿಂದೂ ಮುಖಂಡ ಪ್ರವೀಣ್‌ ನೆಟ್ಟಾರು ಹತ್ಯೆ ಕೇಸ್: ಪ್ರಕರಣದ ಪ್ರಮುಖ ಆರೋಪಿ ಅರೆಸ್ಟ್! ಎಸ್‌ಬಿಐ ಬ್ಯಾಂಕಿನಲ್ಲಿ ಖಾಲಿ ಇರುವ ವ್ಯಾಪಾರ ಹಣಕಾಸು ಅಧಿಕಾರಿ, ಉಪ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹತೆ ಮತ್ತು ವೇತನದ ಬಗ್ಗೆ ಇಲ್ಲಿ ಮಾಹಿತಿ ನೀಡಲಾಗಿದೆ. ಹುದ್ದೆ: ವ್ಯಾಪಾರ ಹಣಕಾಸು ಅಧಿಕಾರಿ ಖಾಲಿ ಹುದ್ದೆ- 150 ಶೈಕ್ಷಣಿಕ ಅರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ. … Continue reading SBI ಬ್ಯಾಂಕ್ ನಲ್ಲಿ ಕೆಲಸ ಮಾಡೋ ಆಸಕ್ತಿ ಇದ್ಯಾ!? ಅರ್ಹರು ಅಪ್ಲೈ ಮಾಡಿ, ಕೈ ತುಂಬಾ ಸಂಬಳ!