ಮಂಡ್ಯ:- : ಅಂತರಾಷ್ಟ್ರೀಯ ಪ್ರಜಾ ಪ್ರಭುತ್ವ ದಿನಾಚರಣೆ ಅಂಗವಾಗಿ ಪ್ರಜಾ ಪ್ರಭುತ್ವ ಜಾಗೃತಿ ಮೂಡಿಸುವ ಸಲುವಾಗಿ ಬೀದರ್ ನಿಂದ ಚಾಮರಾಜನಗರ ಜಿಲ್ಲೆಯವರೆಗೆ ಹಮ್ಮಿಕೊಂಡಿದ್ದ ಮಾನವ ಸರಪಳಿ ನಿರ್ಮಾಣದಲ್ಲಿ ಅತಿ ಹೆಚ್ಚು ಖಾಸಗಿ ಕಂಪನಿಗಳ ಭಾಗವಹಿಸುವಿಕೆ ವಿಭಾಗದಲ್ಲಿ ಮಂಡ್ಯ ಜಿಲ್ಲೆ ಪ್ರಥಮ ಸ್ಥಾನ ಪಡೆದಿದೆ.
ನಿಮಗೆ ಮದುವೆ ಸೆಟ್ ಆಗಿದ್ಯಾ!? ಹಾಗಿದ್ರೆ ಮ್ಯಾರೇಜ್ ಗೂ ಮುನ್ನ ಈ ವಿಷ್ಯ ಮೊದ್ಲೇ ಮಾತಾಡ್ಬಿಡಿ!
ಮಂಡ್ಯ ಜಿಲ್ಲಾಡಳಿತದ ವತಿಯಿಂದ ಜಿಲ್ಲಾಧಿಕಾರಿ ಡಾ: ಕುಮಾರ ಅವರು ಪ್ರಶಸ್ತಿ ಸ್ವೀಕರಿಸಿದ್ದಾರೆ