ಕೋಲಾರದಲ್ಲಿ ಅಂತರಾಷ್ಟ್ರೀಯ ವಿಶ್ವ ಯೋಗ ದಿನಾಚರಣೆ..!

ಕೋಲಾರ:- ಕೋಲಾರದಲ್ಲಿ ಅಂತರಾಷ್ಟ್ರೀಯ ವಿಶ್ವ ಯೋಗ ದಿನಾಚರಣೆ ಆಚರಿಸಲಾಗಿದೆ. ದರ್ಶನ್ ಅರೆಸ್ಟ್ ಕೇಸ್: ಯಾರನ್ನೂ ಕಾಪಾಡುವ ಪ್ರಶ್ನೆ ಇಲ್ಲ -ಶಿವರಾಜ್ ತಂಗಡಗಿ! ವಿಶ್ವದಾದ್ಯಂತ ಯೋಗ ದಿನಾಚರಣೆ ಆಚರಿಸಲಾಗುತ್ತಿದ್ದು, ಅದರಂತೆ ಕೋಲಾರದಲ್ಲೂ ಕೂಡ ಆಚರಣೆ ಮಾಡಲಾಗಿದೆ. ಯೋಗ ದಿನಾಚರಣೆ ಗೈರಾದ ಜಿಲ್ಲಾಧಿಕಾರಿ, ಎಸ್ಪಿ ಸೇರಿದಂತೆ ಕಾಂಗ್ರೇಸ್ ಸಚಿವರು ಶಾಸಕರು, ನೂತನ ಸಂಸದ ಮಲ್ಲೇಶ್ ಬಾಬು ಹಾಗೂ ವಿಧಾನ ಪರಿಷತ್ ಸದಸ್ಯ ಗೋವಿಂದರಾಜು ಬಾಗಿಯಾಗಿದರು. ಕೋಲಾರ ನಗರದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ‌ ಯೋಗ ದಿನಾಚರಣೆ ನಡೆಯುತ್ತಿದ್ದು, ಕಾಟಾಚಾರಕ್ಕೆ ಯೋಗ ದಿನದ ಆಚರಣೆ … Continue reading ಕೋಲಾರದಲ್ಲಿ ಅಂತರಾಷ್ಟ್ರೀಯ ವಿಶ್ವ ಯೋಗ ದಿನಾಚರಣೆ..!