ಸಾಮಾಜಿಕ ಜಾಲತಾಣದಲ್ಲಿ ಪರಿಚಯ: ಕೊಲೆಯಲ್ಲಿ ಅಂತ್ಯ! ಏನಿದು ಲವ್ ಕಹಾನಿ!
ಚಿಕ್ಕಮಗಳೂರು: ಬಾಳೆಹೊನ್ನೂರು ಸಮೀಪದ ಕಿಚ್ಚಂಬಿ ಗ್ರಾಮದಲ್ಲಿ ಯುವಕ ಮನೆಗೆ ನುಗ್ಗಿ ಇಬ್ಬರು ಮಕ್ಕಳ ಎದುರೇ ಗೃಹಿಣಿಯನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ನಡೆದಿದೆ. ರಾತ್ರಿ ವೇಳೆ ಮೊಬೈಲ್ ನೋಡಿಕೊಂಡೆ ನಿದ್ರೆಗೆ ಜಾರುತ್ತೀರಾ!? ಹಾಗಿದ್ರೆ ಈ ಸುದ್ದಿ ನೋಡಿ! ಮಹಿಳೆ ತೃಪ್ತಿ ಜೊತೆ ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾಗಿದ್ದ ಚಿರಂಜೀವಿ ಎಂಬಾತ ಈ ಕೊಲೆ ಮಾಡಿದ್ದಾನೆ. ಹಲವು ದಿನಗಳಿಂದ ಇಬ್ಬರು ಸ್ನೇಹಿತರಾಗಿದ್ದರು. ತಿಂಗಳ ಹಿಂದೆ ಚಿರಂಜೀವಿ ಜೊತೆ ತೃಪ್ತಿ ಹೋಗಿದ್ದಳು. ಈ ಸಂಬಂಧ ಬಾಳೆಹೊನ್ನೂರು ಠಾಣೆಯಲ್ಲಿ ನಾಪತ್ತೆ ಪ್ರಕರಣ … Continue reading ಸಾಮಾಜಿಕ ಜಾಲತಾಣದಲ್ಲಿ ಪರಿಚಯ: ಕೊಲೆಯಲ್ಲಿ ಅಂತ್ಯ! ಏನಿದು ಲವ್ ಕಹಾನಿ!
Copy and paste this URL into your WordPress site to embed
Copy and paste this code into your site to embed