Mutual Fund: ಈ ಮ್ಯೂಚುವಲ್ ಫಂಡ್ʼನಲ್ಲಿ ದಿನಕ್ಕೆ ಜಸ್ಟ್ 50 ರೂಪಾಯಿ ಹೂಡಿಕೆ ಮಾಡಿ 30 ಲಕ್ಷ ಗಳಿಸಿ.!

ಪ್ರತಿಯೊಬ್ಬ ಉದ್ಯೋಗಿಯೂ ಕೆಲಸಕ್ಕೆ ಸೇರಿದಾಗಿನಿಂದಲೇ ನಿವೃತ್ತಿ ಜೀವನಕ್ಕಾಗಿ ಯೋಜನೆ ರೂಪಿಸುವುದು ಅನಿವಾರ್ಯ ಎನಿಸಿಕೊಂಡಿದೆ. ಇದೇ ಕಾರಣಕ್ಕೆ ದೇಶದಲ್ಲಿ ಅನೇಕ ಯೋಜನೆಗಳು ಜಾರಿಯಲ್ಲಿವೆ. ಈ ಪೈಕಿ ಪ್ರತಿ ದಿನ 50 ರೂ. ಅಂದರೆ ತಿಂಗಳಿಗೆ 1,500 ರೂ. ಆಯಿತು. ಇದನ್ನು ಮ್ಯೂಚುವಲ್ ಫಂಡ್​ನಲ್ಲಿ ವ್ಯವಸ್ಥಿತ ಹೂಡಿಕೆ ವಿಧಾನ ಅಥವಾ ಎಸ್​ಐಪಿ ಮೂಲಕ ಹೂಡಿಕೆ ಮಾಡುತ್ತಾ ಬಂದರೆ ಹೆಚ್ಚಿನ ಲಾಭ ಪಡೆಯಬಹುದು. ಉದಾಹರಣೆಗೆ; ಕ್ವಾಂಟ್ ಸ್ಮಾಲ್​ಕ್ಯಾಪ್ ಫಂಡ್​ನ ಲೆಕ್ಕಾಚಾರ ಗಮನಿಸಬಹುದು. ಈ ಸ್ಮಾಲ್​ಕ್ಯಾಪ್ ಫಂಡ್​ ಈವರೆಗೆ ಹೂಡಿಕೆದಾರರಿಗೆ ಎಷ್ಟು ರಿಟರ್ನ್ಸ್ ತಂದುಕೊಟ್ಟಿದೆ? ಈಗ … Continue reading Mutual Fund: ಈ ಮ್ಯೂಚುವಲ್ ಫಂಡ್ʼನಲ್ಲಿ ದಿನಕ್ಕೆ ಜಸ್ಟ್ 50 ರೂಪಾಯಿ ಹೂಡಿಕೆ ಮಾಡಿ 30 ಲಕ್ಷ ಗಳಿಸಿ.!