ಇನ್ವೆಸ್ಟ್ ಕರ್ನಾಟಕ- 2025 ಸಮಾವೇಶಕ್ಕೆ ಅದ್ದೂರಿ ತೆರೆ: ನಿರೀಕ್ಷೆಗೂ ಮೀರಿ ಬಂಡವಾಳ ಹೂಡಿಕೆ..!

ಬೆಂಗಳೂರು: ಬೆಂಗಳೂರಿನ ಅರಮನೆ ಮೈದಾನದಲ್ಲಿ ಮೂರು‌ ದಿನಗಳಿಂದ ನಡೆಯುತ್ತಿದ್ದ ಇನ್ವೆಸ್ಟ್ ಕರ್ನಾಟಕ- 2025 ಹೂಡಿಕೆದಾರರ ಸಮಾವೇಶಕ್ಕೆ ವಿದ್ಯುಕ್ತ ತೆರೆ ಬಿದ್ದಿದೆ.‌ ಹೆಚ್ಚು ಬಂಡವಾಳ ಹೂಡಿಕೆಯ ನಿರೀಕ್ಷೆಯಲ್ಲಿದ್ದ ಕರ್ನಾಟಕ ಸರ್ಕಾರಕ್ಕೆ ನಿರೀಕ್ಷೆಗೂ ಮೀರಿ ಜಯ ಸಿಕ್ಕಿದೆ.‌ ವಸ್ತು ಪ್ರದರ್ಶನದಲ್ಲಿನ ತಂತ್ರಜ್ಞಾನ, ಒಂಡಬಡಿಕೆ, ಗೋಷ್ಠಿ, ಸಂವಾದ ಕಾರ್ಯಕ್ರಮಗಳೂ ಕಳೆದ ಬಾರಿಯ ಇನ್ವೆಸ್ಟ್ ಕರ್ನಾಟಕದ ರೆಕಾರ್ಡ್ ಬ್ರೇಕ್ ಮಾಡಿವೆ…. ಗುಡ್ ನ್ಯೂಸ್: 4500 ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ – ಅರ್ಹರು ಇಂದೇ ಅಪ್ಲೈ ಮಾಡಿ! ಇನ್ವೆಸ್ಟ್ ಕರ್ನಾಟಕ ಸಮ್ಮಿಟ್ ಗೆ … Continue reading ಇನ್ವೆಸ್ಟ್ ಕರ್ನಾಟಕ- 2025 ಸಮಾವೇಶಕ್ಕೆ ಅದ್ದೂರಿ ತೆರೆ: ನಿರೀಕ್ಷೆಗೂ ಮೀರಿ ಬಂಡವಾಳ ಹೂಡಿಕೆ..!