Post Office Jobs: ಅಂಚೆ ಇಲಾಖೆಯಲ್ಲಿ ಕೆಲಸಕ್ಕೆ ಅರ್ಜಿ ಆಹ್ವಾನ.! 10th ಪಾಸಾಗಿದ್ರೆ ಸಾಕು – ಇಂದೇ ಅರ್ಜಿ ಸಲ್ಲಿಸಿ

ನವದೆಹಲಿ : ಭಾರತೀಯ ಅಂಚೆ ಕಛೇರಿಯು ಖಾಲಿಯಿರುವ ಪೋಸ್ಟ್‌ಮೆನ್ ಹುದ್ದೆಗಳ ಬೃಹತ್ ಸಂಖ್ಯೆಯ ಭರ್ತಿಗಾಗಿ ಇತ್ತೀಚಿನ ನೇಮಕಾತಿ ಅಧಿಸೂಚನೆಯನ್ನ ಬಿಡುಗಡೆ ಮಾಡಿದೆ. ಈ ನೇಮಕಾತಿಗೆ ಸಂಬಂಧಿಸಿದ ಸಂಪೂರ್ಣ ವಿವರಗಳನ್ನ ತಿಳಿಯಲು ಈ ಲೇಖನವನ್ನ ಸಂಪೂರ್ಣವಾಗಿ ಓದಿ. ಅಧಿಸೂಚನೆ ಬಿಡುಗಡೆ : ಸರ್ಕಾರಿ ಸಂಸ್ಥೆಗಳಲ್ಲಿ ಒಂದಾಗಿರುವ ಭಾರತೀಯ ಅಂಚೆ ಇಲಾಖೆಯು ಈ ಬೃಹತ್ ನೇಮಕಾತಿ ಅಧಿಸೂಚನೆಯನ್ನ ಬಿಡುಗಡೆ ಮಾಡಿದೆ.ಈ ಸರ್ಕಾರಿ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಲು ಬಯಸುವವರು ಎಸ್‌ಎಸ್‌ಎಲ್ಸಿ ವಿದ್ಯಾರ್ಹತೆಯನ್ನ ಹೊಂದಿರಬೇಕು. ವಯೋಮಿತಿ : ಈ ಸರ್ಕಾರಿ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ ವಯಸ್ಸು 18 ರಿಂದ … Continue reading Post Office Jobs: ಅಂಚೆ ಇಲಾಖೆಯಲ್ಲಿ ಕೆಲಸಕ್ಕೆ ಅರ್ಜಿ ಆಹ್ವಾನ.! 10th ಪಾಸಾಗಿದ್ರೆ ಸಾಕು – ಇಂದೇ ಅರ್ಜಿ ಸಲ್ಲಿಸಿ