ಔತಣಕೂಟಕ್ಕೆ ಕರೆದು, ಬೆನ್ನಿಗೆ ಚಾಕು ಹಾಕುವ ಕೆಲಸ ಮಾಡ್ತಾರೆ: BSY ವಿರುದ್ಧ ಯತ್ನಾಳ್ ಕಿಡಿ!

ಬೆಳಗಾವಿ:- ಔತಣಕೂಟಕ್ಕೆ ಕರೆದು, ಬೆನ್ನಿಗೆ ಚಾಕು ಹಾಕುವ ಕೆಲಸ ಮಾಡ್ತಾರೆ ಎಂದು ಹೇಳುವ ಮೂಲಕ BSY ವಿರುದ್ಧ ಯತ್ನಾಳ್ ಕಿಡಿಕಾರಿದ್ದಾರೆ. ಬೆಳಗಾವಿಯಲ್ಲಿಂದು ಉಭಯ ನಾಯಕರ ಚರ್ಚೆ ವಿಚಾರವಾಗಿ ಮಾತನಾಡಿದ ಯತ್ನಾಳ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮಾಜಿ ಸಿಎಂ ಬಿಎಸ್‌ವೈ ವಿರುದ್ಧ ಮತ್ತೆ ಹರಿಹಾಯ್ಡರು. ಹುಬ್ಬಳ್ಳಿ-ಧಾರವಾಡದಲ್ಲಿ ಲೈಟ್ ಟ್ರಾಮ್ ಸಾರಿಗೆ ಯೋಜನೆ ತರುವತ್ತ ಸಚಿವ ಸಂತೋಷ್ ಲಾಡ್ ಚಿತ್ತ! ಔತಣಕೂಟ ಮಾಡಿ ಬೆನ್ನಿಗೆ ಚಾಕು ಹಾಕುವುದು ಅಲ್ಲ. ಇದರ ಹಿಂದೆ ಬಿ.ಎಸ್ ಯಡಿಯೂರಪ್ಪ ಅವರ ಕುತಂತ್ರ … Continue reading ಔತಣಕೂಟಕ್ಕೆ ಕರೆದು, ಬೆನ್ನಿಗೆ ಚಾಕು ಹಾಕುವ ಕೆಲಸ ಮಾಡ್ತಾರೆ: BSY ವಿರುದ್ಧ ಯತ್ನಾಳ್ ಕಿಡಿ!