IPL 2024: ರಾಜಸ್ಥಾನ್ ಗೆಲುವಿನ ಓಟಕ್ಕೆ ಬ್ರೇಕ್ ಹಾಕಿದ ಗುಜರಾತ್!

ರಾಜಸ್ಥಾನ್ ಗೆಲುವಿನ ಓಟಕ್ಕೆ ಗುಜರಾತ್ ತಂಡವು ಬ್ರೇಕ್ ಹಾಕಿದೆ. ಸತತ ನಾಲ್ಕು ಗೆಲುವು ದಾಖಲಿಸಿದ್ದ ರಾಜಸ್ಥಾನ ರಾಯಲ್ಸ್ ತಂಡವು ಮೊದಲ ಸೋಲು ಕಂಡಿದೆ. ರಾಜಸ್ಥಾನ ವಿರುದ್ಧ ಬುಧವಾರ ನಡೆದ ಪಂದ್ಯದಲ್ಲಿ 197 ರನ್‌ಗಳ ಗುರಿ ಬೆನ್ನಟ್ಟಿದ ಗುಜರಾತ್, ಪಂದ್ಯದ ಕೊನೆಯ ಇನಿಂಗ್ಸ್‌ನಲ್ಲಿ ಏಳು ವಿಕೆಟ್ ನಷ್ಟಕ್ಕೆ ಗುರಿ ತಲುಪಿತು. Raksharamaiah: ಚಿಕ್ಕಬಳ್ಳಾಪುರದಲ್ಲಿ‌ ಮೋದಿ‌ ಹೆಸರು ಕೆಲಸ ಮಾಡಲ್ಲ – ರಕ್ಷಾರಾಮಯ್ಯ ! ಮೊದಲ ಮೂರು ಓವರ್‌ಗಳಲ್ಲಿ ನಿಖರ ದಾಳಿ ಸಂಘಟಿಸಿದ ರಾಜಸ್ಥಾನದ ವೇಗದ ಬೌಲರ್ ಕುಲದೀಪ್ ಸೆನ್, … Continue reading IPL 2024: ರಾಜಸ್ಥಾನ್ ಗೆಲುವಿನ ಓಟಕ್ಕೆ ಬ್ರೇಕ್ ಹಾಕಿದ ಗುಜರಾತ್!