IPL 2024: ಲಕ್ನೋ ವಿರುದ್ಧ ಭರ್ಜರಿ ಗೆಲುವು ದಾಖಲಿಸಿದ ಕೋಲ್ಕತ್ತಾ!

ಲಕ್ನೋ ವಿರುದ್ಧ ಕೆಕೆಆರ್‌ಗೆ 8 ವಿಕೆಟ್‍ಗಳ ಜಯ ಸಿಕ್ಕಿದೆ. ಇಂದು ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ನಡುವಿನ ಪಂದ್ಯವು ಈಡನ್ ಗಾರ್ಡನ್‍ನಲ್ಲಿ ನಡೆದಿದ್ದು, ಕೆಕೆಆರ್ ಭರ್ಜರಿ ಜಯ ದಾಖಲಿಸಿದೆ. ಲಕ್ನೋ ನೀಡಿದ 162 ರನ್‍ಗಳ ಗುರಿಯನ್ನು ಬೆನ್ನಟ್ಟಿದ ಕೋಲ್ಕತ್ತಾ ತಂಡ 15.4 ಓವರ್‌ಗಳಲ್ಲಿ ಎರಡು ವಿಕೆಟ್ ನಷ್ಟಕ್ಕೆ 162 ರನ್ ಗಳಿಸಿ ಭರ್ಜರಿ ಜಯಗಳಿಸಿದೆ. CSK vs MI: ಟಾಸ್ ಗೆದ್ದ ಮುಂಬೈ ಮೊದಲು ಬೌಲಿಂಗ್, ಚೆನ್ನೈ ಬ್ಯಾಟಿಂಗ್! ಆರಂಭಿಕ ಆಟಗಾರ ಸುನಿಲ್ … Continue reading IPL 2024: ಲಕ್ನೋ ವಿರುದ್ಧ ಭರ್ಜರಿ ಗೆಲುವು ದಾಖಲಿಸಿದ ಕೋಲ್ಕತ್ತಾ!