IPL 2024: ಟಾಸ್ ಗೆದ್ದ ಮುಂಬೈ ಮೊದಲು ಬ್ಯಾಟಿಂಗ್, ರಾಜಸ್ಥಾನ್ ಬೌಲಿಂಗ್!

ರಾಜಸ್ಥಾನ್ ರಾಯಲ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡ ಇಂದು ಮುಖಾಮುಖಿಯಾಗಿದೆ. ಟಾಸ್ ಗೆದ್ದ ಮುಂಬೈ ನಾಯಕ ಹಾರ್ದಿಕ್ ಪಾಂಡ್ಯ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದಾರೆ. UIDAI Recruitment: ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರದಲ್ಲಿದೆ ಬಂಪರ್ ಉದ್ಯೋಗಾವಕಾಶ..! ತಿಂಗಳಿಗೆ 35,000 ಸಂಬಳ ಐಪಿಎಲ್ 2024 ರ 38 ನೇ ಪಂದ್ಯವು ಜೈಪುರದ ಸವಾಯಿ ಮಾನ್ಸಿಂಗ್ ಸ್ಟೇಡಿಯಂನಲ್ಲಿ ನಡೆಯುತ್ತಿದ್ದು, ಈ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಿವೆ. ಸದ್ಯ ರಾಜಸ್ಥಾನ್ ರಾಯಲ್ಸ್ ತಂಡ ಅಂಕಪಟ್ಟಿಯಲ್ಲಿ ಅಗ್ರಸ್ಥಾನ … Continue reading IPL 2024: ಟಾಸ್ ಗೆದ್ದ ಮುಂಬೈ ಮೊದಲು ಬ್ಯಾಟಿಂಗ್, ರಾಜಸ್ಥಾನ್ ಬೌಲಿಂಗ್!