IPL 2024 points table: ಅಗ್ರಸ್ಥಾನಕ್ಕೇರಿದ CSK, RCB ಗೆ ಎಷ್ಟನೇ ಸ್ಥಾನ ಗೊತ್ತಾ !?

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 17 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು 4 ಅಂಕಗಳೊಂದಿಗೆ ಮೊದಲ ಸ್ಥಾನ ಅಲಂಕರಿಸುವಲ್ಲಿ ಯಶಸ್ವಿಯಾಗಿದೆ. ಹಾಗೆಯೇ ಎರಡೂ ಪಂದ್ಯಗಳಲ್ಲೂ ಭರ್ಜರಿ ಜಯ ಸಾಧಿಸಿರುವ ಕಾರಣ ಸಿಎಸ್​ಕೆ ತಂಡದ ನೆಟ್​ ರನ್​ ರೇಟ್ +1.979 ಕ್ಕೇರಿದೆ. ಕುಡಿದು ಅಡ್ಡಾದಿಡ್ಡಿ ಕಾರು ಚಾಲನೆ: ಪ್ರಶ್ನೆ ಮಾಡಿದ ಆಟೋ ಚಾಲಕನ ಮೇಲೆ ಹಲ್ಲೆ ನಡೆಸಿದ ಯುವತಿ! ಇನ್ನು ಆಡಿರುವ ಮೊದಲ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ 20 ರನ್​ಗಳಿಂದ ಸೋಲುಣಿಸಿರುವ ರಾಜಸ್ಥಾನ್ ರಾಯಲ್ಸ್ … Continue reading IPL 2024 points table: ಅಗ್ರಸ್ಥಾನಕ್ಕೇರಿದ CSK, RCB ಗೆ ಎಷ್ಟನೇ ಸ್ಥಾನ ಗೊತ್ತಾ !?