IPL 2024: ವಿಶ್ವದಾಖಲೆಯ ಚೇಸಿಂಗ್ ಮಾಡಿದ ಪಂಜಾಬ್ ಕಿಂಗ್ಸ್…!

ಟಿ20 ಕ್ರಿಕೆಟ್​ನಲ್ಲಿ ಪಂಜಾಬ್ ಕಿಂಗ್ಸ್ ವಿಶ್ವ ದಾಖಲೆಯ ಚೇಸಿಂಗ್ ಮಾಡಿದೆ. 262 ರನ್​ಗಳನ್ನು ಚೇಸ್ ಮಾಡುವ ಮೂಲಕ ಎಂಬುದು ವಿಶೇಷ. Rain Alert: ಇಂದಿನಿಂದ ಈ ಭಾಗಗಳಲ್ಲಿ ಭಾರೀ ಮಳೆ ಸಾಧ್ಯತೆ…! ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಕೆಕೆಆರ್ ಮೊದಲು ಬ್ಯಾಟಿಂಗ್ ಮಾಡಿತು. ಅದರಂತೆ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಕೆಕೆಆರ್ ನಿಗದಿತ 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 261 ರನ್ ಕಲೆಹಾಕಿತು. 262 ರನ್​ಗಳ ಕಠಿಣ ಗುರಿಯನ್ನು ಬೆನ್ನತ್ತಿದ … Continue reading IPL 2024: ವಿಶ್ವದಾಖಲೆಯ ಚೇಸಿಂಗ್ ಮಾಡಿದ ಪಂಜಾಬ್ ಕಿಂಗ್ಸ್…!