IPL 2024: ಇಂದು ಮುಂಬೈಗೆ ರಾಜಸ್ಥಾನ್ ಸವಾಲ್ – ಕ್ಯಾಪ್ಟನ್ ಪಾಂಡ್ಯಗೆ ಅಗ್ನಿಪರೀಕ್ಷೆ..!

ಇಂಡಿಯನ್ ಪ್ರೀಮಿಯರ್ ಲೀಗ್ ನ ಸೀಸನ್ 17 ರಲ್ಲಿ ಹೊಸ ಕ್ಯಾಪ್ಟನ್ ಜೊತೆ ಹೆಚ್ಚು ನಿರೀಕ್ಷೆ ಹುಟ್ಟಿಸಿದ ಮುಂಬೈ ಇಂಡಿಯನ್ಸ್ ನಿರೀಕ್ಷೆ ತಕ್ಕಂತೆ ಪ್ರದರ್ಶನ ಬರುತ್ತಿಲ್ಲ. ಆಡಿರುವ ಮೊದಲೆರಡು ಪಂದ್ಯಗಳಲ್ಲಿ ಸೋಲನುಭವಿಸಿರುವ ಮುಂಬೈ ಇಂಡಿಯನ್ಸ್ ತಂಡವು ಇದೀಗ ಮೂರನೇ ಪಂದ್ಯಕ್ಕಾಗಿ ಸಜ್ಜಾಗಿ ನಿಂತಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಸೋಮವಾರ (ಏ.1) ನಡೆಯಲಿರುವ ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ರಾಜಸ್ಥಾನ್ ರಾಯಲ್ಸ್ ತಂಡವನ್ನು ಎದುರಿಸಲಿದೆ. ಮುಂದಿನ 24 ಗಂಟೆಗಳಲ್ಲಿ ಉತ್ತರ ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಳೆ ನಿರೀಕ್ಷೆ! … Continue reading IPL 2024: ಇಂದು ಮುಂಬೈಗೆ ರಾಜಸ್ಥಾನ್ ಸವಾಲ್ – ಕ್ಯಾಪ್ಟನ್ ಪಾಂಡ್ಯಗೆ ಅಗ್ನಿಪರೀಕ್ಷೆ..!