IPL 2024: ಆರ್​ಸಿಬಿ- ಕೆಕೆಆರ್ ಕದನಕ್ಕೆ ಕ್ಷಣಗಣನೆ – ಹೈವೋಲ್ಟೇಜ್ ಪಂದ್ಯದಲ್ಲಿ ಯಾರಿಗೆ ಗೆಲುವು!

ಬೆಂಗಳೂರಿನ ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಐಪಿಎಲ್​ನಲ್ಲಿ ಇಂದು ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ಹೈವೋಲ್ಟೇಜ್ ಕದನ ನಡೆಯುತ್ತಿದೆ. ತಮ್ಮ ಸಮ್ಮಿಶ್ರ ಸರ್ಕಾರ ಉರುಳಿಸಿದ್ದು ಬಿಜೆಪಿ ಎಂಬುವುದು HDK ಗೆ ಮರೆತು ಹೋಗಿದೆ – ಶಿವಲಿಂಗೇಗೌಡರು ಟೀಕೆ! ಎರಡೂ ತಂಡಗಳು ಈ ಪಂದ್ಯವನ್ನು ಗೆದ್ದು ಅಂಕಪಟ್ಟಿಯಲ್ಲಿ ತಮ್ಮ ಸ್ಥಾನವನ್ನು ಭದ್ರ ಪಡಿಸಿಕೊಳ್ಳುವ ಇರಾದೆಯಲ್ಲಿವೆ. ಲೀಗ್​ನಲ್ಲಿ ಆರ್​ಸಿಬಿಗೆ ಇದು ಮೂರನೇ ಪಂದ್ಯವಾಗಿದ್ದರೆ, ಕೆಕೆಆರ್​ಗೆ ಇದು ಎರಡನೇ ಪಂದ್ಯವಾಗಿದೆ. ಎರಡೂ ತಂಡಗಳು ಗೆಲುವಿನೊಂದಿಗೆ ಈ ಪಂದ್ಯಕ್ಕೆ … Continue reading IPL 2024: ಆರ್​ಸಿಬಿ- ಕೆಕೆಆರ್ ಕದನಕ್ಕೆ ಕ್ಷಣಗಣನೆ – ಹೈವೋಲ್ಟೇಜ್ ಪಂದ್ಯದಲ್ಲಿ ಯಾರಿಗೆ ಗೆಲುವು!