IPL 2024: ಗೆಲುವಿನ ಓಟ ನಿಲ್ಲಿಸಿದ RCB.. ಲೀಗ್ ನಿಂದ ಔಟ್…!

17ನೇ ಆವೃತ್ತಿಯ ಐಪಿಎಲ್​ ಟೂರ್ನಿಯ ಎಲಿಮಿನೇಟರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ರಾಜಸ್ಥಾನ್ ರಾಯಲ್ಸ್ ಭರ್ಜರಿ ಗೆಲುವು ಸಾಧಿಸಿ ಎರಡನೇ ಕ್ವಾಲಿಫೈಯರ್​ಗೆ ಲಗ್ಗೆಯಿಟ್ಟಿದೆ. ಚಿನ್ನದ ಬೆಲೆ ಸ್ಥಿರ…ಬೆಳ್ಳಿ ಬೆಲೆ ಭರ್ಜರಿ ಏರಿಕೆ – ಇಲ್ಲಿದೆ ಇವತ್ತಿನ ದರಪಟ್ಟಿ! ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಎಲಿಮಿನೇಟರ್‌ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ನಾಯಕತ್ವದ ರಾಜಸ್ಥಾನ ರಾಯಲ್ಸ್ ತಂಡವು 4 ವಿಕೆಟ್‌ಗಳಿಂದ ಜಯಿಸಿ ಎರಡನೇ ಕ್ವಾಲಿಫೈಯರ್‌ಗೆ ಅರ್ಹತೆ ಗಿಟ್ಟಿಸಿತು. ಇದರೊಂದಿಗೆ ಟೂರ್ನಿಯ ಇತಿಹಾಸದಲ್ಲಿ ಎರಡನೇ ಬಾರಿ ಚಾಂಪಿಯನ್ ಆಗುವ … Continue reading IPL 2024: ಗೆಲುವಿನ ಓಟ ನಿಲ್ಲಿಸಿದ RCB.. ಲೀಗ್ ನಿಂದ ಔಟ್…!