IPL 2024: ಟಾಸ್ ಗೆದ್ದ RCB ಬೌಲಿಂಗ್ ಆಯ್ಕೆ, LSG ಬ್ಯಾಟಿಂಗ್!

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ನಡೆಯುತ್ತಿರುವ IPL ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಎದುರಿಸಲಿದೆ. ಮೊದಲು ಟಾಸ್ ಗೆದ್ದ RCB ತಂಡವು ಬೌಲಿಂಗ್ ಆಯ್ದುಕೊಂಡಿದೆ. ಲಕ್ನೋ ಸೂಪರ್ ಜೈಂಟ್ಸ್ ಮೊದಲು ಬ್ಯಾಟಿಂಗ್ ಮಾಡಲಿದೆ. Haveri: ಬೊಲೆರೊ ಡಿಕ್ಕಿ: ವಾಹನದಲ್ಲಿದ್ದ ಮೂವರು ಸೇರಿ 20 ಕುರಿಗಳು ಸಾವು! ಇಂದಿನ ಪಂದ್ಯದಲ್ಲಿ ಆರ್​ಸಿಬಿ ತನ್ನ ಪ್ಲೇಯಿಂಗ್ ಇಲೆವೆನ್​ನಲ್ಲಿ ಒಂದು ಬದಲಾವಣೆ ಮಾಡಿಕೊಂಡಿದೆ. ಅದರಂತೆ ಅಲ್ಝಾರಿ ಜೋಸೆಫ್ ಸ್ಥಾನದಲ್ಲಿ ಎಡಗೈ ವೇಗಿ ರೀಸ್ ಟೋಪ್ಲಿ ಕಣಕ್ಕಿಳಿದಿದ್ದಾರೆ. … Continue reading IPL 2024: ಟಾಸ್ ಗೆದ್ದ RCB ಬೌಲಿಂಗ್ ಆಯ್ಕೆ, LSG ಬ್ಯಾಟಿಂಗ್!