IPL 2024: ಡೆಲ್ಲಿ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ ಆರ್ ಸಿಬಿ..!

ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ 2024ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 47 ರನ್‌ಗಳಿಂದ ಸೋಲಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ಲೇಆಫ್ ಭರವಸೆಯನ್ನು ಜೀವಂತವಾಗಿರಿಸಿಕೊಂಡಿದೆ. ನೈತಿಕ ಪೊಲೀಸ್​ಗಿರಿ ಕೇಸ್; ಮೂವರು ಮುಸ್ಲಿಂ ಯುವಕರು ಅರೆಸ್ಟ್..! ಆರ್ ಸಿಬಿ 13 ನೇ ಪಂದ್ಯದಲ್ಲಿ 6 ನೇ ಜಯ ಸಾಧಿಸಿ ಅಂಕಪಟ್ಟಿಯಲ್ಲಿ ಐದನೇ ಸ್ಥಾನಕ್ಕೆ ಏರಿತು. ಡೆಲ್ಲಿ 13 ನೇ ಪಂದ್ಯದಲ್ಲಿ7 ನೇ ಸೋಲು ಅನುಭವಿಸಿ ಕೆಳಕ್ಕೆ ಜಾರಿತು. ಟಾಸ್ ಸೋತು ಬ್ಯಾಟಿಂಗ್ ಗೆ ಇಳಿಸಲ್ ಪಟ್ಟ … Continue reading IPL 2024: ಡೆಲ್ಲಿ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ ಆರ್ ಸಿಬಿ..!