IPL 2025 Auction: ಮೆಗಾ ಹರಾಜಿಗೂ ಮುನ್ನ ಬಿಸಿಸಿಐನಿಂದ ಭಾರೀ ಬದಲಾವಣೆ!

ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ (IPL) 2025 ರ ಮೆಗಾ ಹರಾಜು ಈ ವರ್ಷದ ಕೊನೆಯಲ್ಲಿ ನಡೆಯಲಿದೆ ಎಂದು ನಿರೀಕ್ಷಿಸಲಾಗಿದೆ. ಇದಕ್ಕೂ ಮೊದಲು ಐಪಿಎಲ್‌ ಫ್ರಾಂಚೈಸಿ ತಂಡಗಳು ಆಟಗಾರರನ್ನು ಉಳಿಸಿಕೊಳ್ಳುವ ನಿಯಮಗಳ ಬಗ್ಗೆ ಬಿಸಿಸಿಐ ತೆಗೆದುಕೊಳ್ಳುವ ನಿರ್ಧಾರವು ಕುತೂಹಲ ಮೂಡಿಸಿದೆ. ಬಿಸಿಸಿಐ ಐಪಿಎಲ್‌ ಮೆಗಾ ಹರಾಜಿನ ಮೊದಲು, ಐಪಿಎಲ್‌ ಫ್ರಾಂಚೈಸಿಗಳು ಐದು ಆಟಗಾರರನ್ನು ಉಳಿಸಿಕೊಳ್ಳಲು ಅನುಮತಿಸಬಹುದು. ಯಾವುದೇ ರೈಟ್‌ ಟು ಮ್ಯಾಚ್‌ ಆಯ್ಕೆ ಲಭ್ಯವಿರುವುದಿಲ್ಲ ಎಂದು ಮೂಲಗಳು ತಿಳಿಸಿವೆ. ಇದು ನಡೆದರೆ ಮುಂಬೈ ಇಂಡಿಯನ್ಸ್‌ ತನ್ನ ಪ್ರಮುಖ ಆಟಗಾರರನ್ನು … Continue reading IPL 2025 Auction: ಮೆಗಾ ಹರಾಜಿಗೂ ಮುನ್ನ ಬಿಸಿಸಿಐನಿಂದ ಭಾರೀ ಬದಲಾವಣೆ!